AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಕಿರುತೆರೆಯ ಹಿರಿಯ ಕಲಾವಿದ ಕೊನೆಯುಸಿರು

ಬೆಂಗಳೂರು: ಕೊರೊನಾ ಸೋಂಕಿನಿಂದ ಕಿರುತೆರೆಯ ಹಿರಿಯ ಕಲಾವಿದ ಹುಲಿವಾನ್ ಗಂಗಾಧರ್ ಸಾವನ್ನಪ್ಪಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 70 ವರ್ಷ ನಟ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂವರು ಹೆಣ್ಣು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ ನಟ ಕನ್ನಡದ ಶಿವಾಜಿನಗರ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ನಾಟಕ, ಸಿನಿಮಾ, ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ ಗಂಗಾಧರ್ ಪೋಷಕ ಪಾತ್ರಗಳಿಂದ ಹೆಚ್ಚು‌ ಪರಿಚಿತರು. ಪ್ರೇಮಲೋಕ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು. ಧಾರವಾಹಿ ಚಿತ್ರೀಕರಣದಲ್ಲಿ ಭಾಗಿಯಾಗಿ ಎರಡನೇ ದಿನಕ್ಕೆ ಜ್ವರ ಕಾಣಿಸಿಕೊಂಡ […]

ಕೊರೊನಾಗೆ ಕಿರುತೆರೆಯ ಹಿರಿಯ ಕಲಾವಿದ ಕೊನೆಯುಸಿರು
KUSHAL V
|

Updated on:Jul 18, 2020 | 9:44 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಕಿರುತೆರೆಯ ಹಿರಿಯ ಕಲಾವಿದ ಹುಲಿವಾನ್ ಗಂಗಾಧರ್ ಸಾವನ್ನಪ್ಪಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 70 ವರ್ಷ ನಟ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂವರು ಹೆಣ್ಣು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ ನಟ ಕನ್ನಡದ ಶಿವಾಜಿನಗರ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ನಾಟಕ, ಸಿನಿಮಾ, ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ ಗಂಗಾಧರ್ ಪೋಷಕ ಪಾತ್ರಗಳಿಂದ ಹೆಚ್ಚು‌ ಪರಿಚಿತರು. ಪ್ರೇಮಲೋಕ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು.

ಧಾರವಾಹಿ ಚಿತ್ರೀಕರಣದಲ್ಲಿ ಭಾಗಿಯಾಗಿ ಎರಡನೇ ದಿನಕ್ಕೆ ಜ್ವರ ಕಾಣಿಸಿಕೊಂಡ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಕೊವಿಡ್ ಪಾಸಿಟಿವ್ ಎಂದು ತಿಳಿದ ನಂತ್ರ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, ಮಕ್ಕಳ ಜೊತೆ ಮಾತನಾಡುವುದನ್ನ ಸಹ ಬಿಟ್ಟಿದ್ರಂತೆ. ಅಂತಿಮವಾಗಿ, ನಿನ್ನೆ ರಾತ್ರಿ ಬಿಜಿಎಸ್ ಆಸ್ಪತ್ರೆಯಲ್ಲಿ ಸೋಂಕಿಗೆ ಅಸುನೀಗಿದ್ದಾರೆ.

Published On - 9:26 am, Sat, 18 July 20

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ