LIVE: ‘ಘೋಸ್ಟ್’ ಸಿನಿಮಾದ ಸುದ್ದಿಗೋಷ್ಠಿ, ಲೈವ್ ಇಲ್ಲಿ ನೋಡಿ
Ghost: ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾದ ಸುದ್ದಿಗೋಷ್ಠಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಶಿವರಾಜ್ ಕುಮಾರ್ ಸೇರಿದಂತೆ ಹಲವು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದು, ಸುದ್ದಿಗೋಷ್ಠಿಯ ಲೈವ್ ಅನ್ನು ಇಲ್ಲಿ ನೋಡಿ.
ಶಿವರಾಜ್ ಕುಮಾರ್ (Shiva Rajkumar) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಘೋಸ್ಟ್’ ಟ್ರೈಲರ್ ಇಂದು (ಅಕ್ಟೋಬರ್ 01) ಬಿಡುಗಡೆ ಆಗಿದೆ. ಟ್ರೈಲರ್ಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ‘ಘೋಸ್ಟ್’ ಚಿತ್ರತಂಡವು ಸಿನಿಮಾದ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ಸಹ ಆಯೋಜನೆ ಮಾಡಿದ್ದು, ಸ್ಟಾರ್ ನಟ ಶಿವರಾಜ್ ಕುಮಾರ್ ಸೇರಿದಂತೆ ನಿರ್ದೇಶಕರ, ನಿರ್ಮಾಪಕರಾದಿಯಾಗಿ ಇಡೀಯ ಚಿತ್ರತಂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದಾರೆ. ಸಿನಿಮಾದ ಬಗ್ಗೆ ನಟ ಶಿವರಾಜ್ ಕುಮಾರ್ ಹಾಗೂ ಚಿತ್ರತಂಡದ ಇತರ ಪ್ರಮುಖ ಸದಸ್ಯರು ಏನು ಹೇಳಿದ್ದಾರೆಂದು ಲೈವ್ ಆಗಿ ಇಲ್ಲಿ ನೋಡಿ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 01, 2023 07:24 PM

