ನಟ ಕಿರಣ್ ಶ್ರೀನಿವಾಸ್ ಜೊತೆ ಸಿಹಿಕಹಿ ಚಂದ್ರು ಪುತ್ರಿ ಹಿತಾ ದಾಂಪತ್ಯ
ನಟ ಸಿಹಿಕಹಿ ಚಂದ್ರು ಪುತ್ರಿ ಹಿತಾ ಚಂದ್ರಶೇಖರ್ ನಟ ಕಿರಣ್ ಶ್ರೀನಿವಾಸ್ ಜತೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಮೆಹೆಂದಿ ಮತ್ತು ಸಂಗೀತಾ ಕಾರ್ಯಕ್ರಮದಲ್ಲಿ ನವ ಜೋಡಿ ದಾಂಪತ್ಯ ಜೀವನಕ್ಕೆ ಅಡಿ ಇಟ್ಟಿದೆ. ಸದ್ಯ ಚಂದ್ರು ಫ್ಯಾಮಿಲೀಲಿ ಮದುವೆ ಸಂಭ್ರಮ ಮೇಳೈರಿಸಿದೆ.

Updated on: Dec 02, 2019 | 8:57 PM
ನಟ ಸಿಹಿಕಹಿ ಚಂದ್ರು ಪುತ್ರಿ ಹಿತಾ ಚಂದ್ರಶೇಖರ್ ನಟ ಕಿರಣ್ ಶ್ರೀನಿವಾಸ್ ಜತೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಮೆಹೆಂದಿ ಮತ್ತು ಸಂಗೀತಾ ಕಾರ್ಯಕ್ರಮದಲ್ಲಿ ನವ ಜೋಡಿ ದಾಂಪತ್ಯ ಜೀವನಕ್ಕೆ ಅಡಿ ಇಟ್ಟಿದೆ. ಸದ್ಯ ಚಂದ್ರು ಫ್ಯಾಮಿಲೀಲಿ ಮದುವೆ ಸಂಭ್ರಮ ಮೇಳೈರಿಸಿದೆ.

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು