ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ

ಸೈಮಾ 2024 ನಿನ್ನೆಯಷ್ಟೆ ದುಬೈನಲ್ಲಿ ಆರಂಭವಾಗಿದೆ. ಕನ್ನಡದ ಕೆಲವು ಒಳ್ಳೆಯ ಸಿನಿಮಾಗಳು ಹಲವು ಪ್ರಶಸ್ತಿಗೆ ಭಾಜನವಾಗಿವೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಟೇರ’ ಇನ್ನೂ ಕೆಲವು ಸಿನಿಮಾಗಳು ಹೆಚ್ಚಿನ ಪ್ರಶಸ್ತಿ ಬಾಚಿಕೊಂಡಿವೆ. ಇಲ್ಲಿದೆ ನೋಡಿ ಪೂರ್ತಿ ಪಟ್ಟಿ.

ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ
Follow us
ಮಂಜುನಾಥ ಸಿ.
|

Updated on: Sep 15, 2024 | 8:49 AM

ಸೈಮಾ 2024 (ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್) ನಿನ್ನೆ ಸಂಜೆ ಅದ್ಧೂರಿಯಾಗಿ ದುಬೈನಲ್ಲಿ ನಡೆದಿದೆ. ಕನ್ನಡದ ಹಲವು ನಟ-ನಟಿಯರು ದುಬೈಗೆ ತೆರಳಿ ಸೈಮಾನಲ್ಲಿ ಭಾಗಿಯಾಗಿದ್ದಾರೆ. ಕನ್ನಡದ ಹಲವು ಸಿನಿಮಾಗಳು ಸೈಮಾ 2024ಕ್ಕೆ ನಾಮಿನೇಟ್ ಆಗಿದ್ದವು, ಕೆಲವು ಸಿನಿಮಾಗಳು ಪ್ರಶಸ್ತಿ ಸಹ ಗೆದ್ದಿವೆ. ವಿಶೇಷವಾಗಿ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಸಿನಿಮಾ ಅಂತೂ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಸೈಮಾ 2024 ಪ್ರಶಸ್ತಿಗೆ ಭಾಜನವಾದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.

ಸೈಮಾ 2024 ಪ್ರಶಸ್ತಿ ಪಡೆದ ಕನ್ನಡ ಸಿನಿಮಾಗಳ ಪಟ್ಟಿ

ಅತ್ಯುತ್ತಮ ನಟ- ರಕ್ಷಿತ್ ಶೆಟ್ಟಿ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟಿ- ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟಿ (ಕ್ರಿಟಿಕ್)- ಚೈತ್ರಾ ಆಚಾರ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಿರ್ದೇಶಕ- ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ವಿಲನ್- ರಮೇಶ್ ಇಂದಿರಾ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಗಾಯಕ- ಕಪಿಲ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಪೋಷಕ ನಟ- ನವೀನ್ ಶಂಕರ್ (ಹೊಂದಿಸಿ ಬರೆಯಿರಿ)

ಅತ್ಯುತ್ತಮ ಪೋಷಕ ನಟಿ- ಸಂಯುಕ್ತಾ ಹೊರನಾಡು (ಟೋಬಿ)

ಅತ್ಯುತ್ತಮ ಹೊಸ ನಿರ್ದೇಶಕ- ನಿತಿನ್ ಕೃಷ್ಣಮೂರ್ತಿ (ಹಾಸ್ಟೆಲ್ ಹುಡುಗರು)

ಅತ್ಯುತ್ತಮ ಹೊಸ ನಟ- ಶಿಶಿರ್ ಬೈಕಾಡಿ (ಡೇರ್​ಡೆವಿಲ್ ಮುಸ್ತಫಾ)

ಅತ್ಯುತ್ತಮ ಭರವಸೆಯ ನಟಿ- ವೃಷಾ ಪಾಟೀಲ್ (ಲವ್)

ಅತ್ಯುತ್ತಮ ಹೊಸ ನಟಿ- ಆರಾಧನಾ (ಕಾಟೇರ)

ಅತ್ಯುತ್ತಮ ಸಂಗೀತ ನಿರ್ದೇಶಕ- ವಿ ಹರಿಕೃಷ್ಣ (ಕಾಟೇರ)

ಅತ್ಯುತ್ತಮ ಕನ್ನಡ ಸಿನಿಮಾ- ಕಾಟೇರ

ಅತ್ಯುತ್ತಮ ಗಾಯಕಿ: ಮಂಗ್ಲಿ (ಕಾಟೇರ)

ಅತ್ಯುತ್ತಮ ಸಾಹಿತ್ಯ- ಡಾಲಿ ಧನಂಜಯ್ (ಟಗರುಪಲ್ಯ)

ಅತ್ಯುತ್ತಮ ನಟ (ಕ್ರಿಟಿಕ್)- ಡಾಲಿ ಧನಂಜಯ್ (ಗುರುದೇವ ಹೊಯ್ಸಳ)

ಅತ್ಯುತ್ತಮ ಸಿನಿಮಾಟೊಗ್ರಫರ್- ಶ್ವೇತ ಪ್ರಿಯ (ಕೈವ)

ಅತ್ಯುತ್ತಮ ಹಾಸ್ಯನಟ- ಅನಿರುದ್ಧ್ ಆಚಾರ್ (ಆಚಾರ್ ಆಂಡ್ ಕೋ)

ಸಿನಿಮಾ ರಂಗಕ್ಕೆ ಸೇವೆ- ಶಿವರಾಜ್ ಕುಮಾರ್

ವರ್ಷದ ಅತ್ಯುತ್ತಮ ನಿರ್ಮಾಪಕ: ಪಿಬಿ ಸ್ಟುಡಿಯೋಸ್, ಅನ್ವಿತ್ ಸಿನಿಮಾಸ್

ಅತ್ಯುತ್ತಮ ಹೊಸ ನಿರ್ಮಾಣ ಸಂಸ್ಥೆ: ಅಭುವನಸ ಫಿಲಮ್ಸ್

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ