ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ಆರೋಗ್ಯ ಚಿಂತಾಜನಕ: ತಾಜಾ Health Bulletin ಇಲ್ಲಿದೆ

ಚೆನ್ನೈ: ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಎಸ್‌ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥತಿ ಬಿಗಡಾಯಿಸಿದೆ. ಹೀಗಾಗಿ ವೈದ್ಯರು ಅವರನ್ನು ತೀವ್ರ ನಿಗಾ ಘಟಕಕ್ಕೆ ಅಂದ್ರೆ ಐಸಿಯುಗೆ ಸ್ಥಳಾಂತರಿಸಿದ್ದಾರೆ. ಈ ಸಂಬಂಧ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿರುವ ಚೆನ್ನೈನ ಎಂಜಿಎಂ ಆಸ್ಪತ್ರೆ, ಖ್ಯಾತ ಗಾಯಕ ಎಸ್‌ಪಿಬಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನೋಡಿಕೊಳ್ಳುತ್ತಿರುವ ತಜ್ಞ ವೈದ್ಯರ ಸಲಹೆ ಮೇರೆಗೆ ಅವರನ್ನು ತೀವ್ರ ನಿಗಾ ಘಟಕಕ್ಕೆ ಶಿಫ್ಟ್‌ ಮಾಡಲಾಗಿದೆ. ಸಧ್ಯ ಎಸ್‌ಪಿಬಿ […]

ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ಆರೋಗ್ಯ ಚಿಂತಾಜನಕ: ತಾಜಾ Health Bulletin ಇಲ್ಲಿದೆ
Follow us
Guru
| Updated By: ಆಯೇಷಾ ಬಾನು

Updated on:Aug 17, 2020 | 1:22 PM

ಚೆನ್ನೈ: ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಎಸ್‌ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥತಿ ಬಿಗಡಾಯಿಸಿದೆ. ಹೀಗಾಗಿ ವೈದ್ಯರು ಅವರನ್ನು ತೀವ್ರ ನಿಗಾ ಘಟಕಕ್ಕೆ ಅಂದ್ರೆ ಐಸಿಯುಗೆ ಸ್ಥಳಾಂತರಿಸಿದ್ದಾರೆ. ಈ ಸಂಬಂಧ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿರುವ ಚೆನ್ನೈನ ಎಂಜಿಎಂ ಆಸ್ಪತ್ರೆ, ಖ್ಯಾತ ಗಾಯಕ ಎಸ್‌ಪಿಬಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನೋಡಿಕೊಳ್ಳುತ್ತಿರುವ ತಜ್ಞ ವೈದ್ಯರ ಸಲಹೆ ಮೇರೆಗೆ ಅವರನ್ನು ತೀವ್ರ ನಿಗಾ ಘಟಕಕ್ಕೆ ಶಿಫ್ಟ್‌ ಮಾಡಲಾಗಿದೆ. ಸಧ್ಯ ಎಸ್‌ಪಿಬಿ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಲೈಫ್‌ ಸಪೋರ್ಟ್‌ ಸಾಧನಗಳನ್ನು ಅಳವಡಿಸಿಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಸತತವಾಗಿ ಅವರ ಸ್ಥಿತಿಯನ್ನು ಗಮನಿಸುತ್ತಿದೆ. ಮುಂದಿನ ಕೆಲ ಗಂಟೆಗಳು ತೀರಾ ಕ್ರಿಟಿಕಲ್‌ ಆಗಿದ್ದು, ವೈದ್ಯರು ಎಲ್ಲ ರೀತಿಯ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ ಎಂದು ತಿಳಿಸಿದೆ.

Published On - 9:52 pm, Fri, 14 August 20

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್