AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಮ್ಮಾರಿಯನ್ನ ಗೆದ್ದೇ ಬಿಟ್ರಾ ಗಾನ ಕೋಗಿಲೆ SPB?

[lazy-load-videos-and-sticky-control id=”ILgnvfGjns8″] ಚೆನ್ನೈ: ಕೊರೊನಾದಿಂದಾ ಆಸ್ಪತ್ರೆಗೆ ಸೇರಿದ್ದ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಬಗ್ಗೆ ಗಾಯಕ ಎಸ್‌ಪಿಬಿ ಪುತ್ರ ಚರಣ್‌ ತಮ್ಮ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಬಾಲಸುಬ್ರಹ್ಮಣ್ಯಂ ಅವರು ಸ್ಪಂದಿಸುತ್ತಿದ್ದು, ವೈದ್ಯರಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಅವರು ಚೇತರಿಸಿಕೊಂಡು ಬರುವ ವಿಶ್ವಾಸವಿದೆ ಎಂದು ಪುತ್ರ ಚರಣ್‌ ಹೇಳಿದ್ದಾರೆ. ಅಷ್ಟೇ ಅಲ್ಲ ಗಾನ ಗಂಧರ್ವನಿಗೆ ಹಗಲಿರುಳು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು, […]

ಕೊರೊನಾ ಹೆಮ್ಮಾರಿಯನ್ನ ಗೆದ್ದೇ ಬಿಟ್ರಾ ಗಾನ ಕೋಗಿಲೆ SPB?
Guru
| Edited By: |

Updated on:Aug 25, 2020 | 8:13 PM

Share

[lazy-load-videos-and-sticky-control id=”ILgnvfGjns8″]

ಚೆನ್ನೈ: ಕೊರೊನಾದಿಂದಾ ಆಸ್ಪತ್ರೆಗೆ ಸೇರಿದ್ದ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಈ ಬಗ್ಗೆ ಗಾಯಕ ಎಸ್‌ಪಿಬಿ ಪುತ್ರ ಚರಣ್‌ ತಮ್ಮ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಬಾಲಸುಬ್ರಹ್ಮಣ್ಯಂ ಅವರು ಸ್ಪಂದಿಸುತ್ತಿದ್ದು, ವೈದ್ಯರಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಅವರು ಚೇತರಿಸಿಕೊಂಡು ಬರುವ ವಿಶ್ವಾಸವಿದೆ ಎಂದು ಪುತ್ರ ಚರಣ್‌ ಹೇಳಿದ್ದಾರೆ.

ಅಷ್ಟೇ ಅಲ್ಲ ಗಾನ ಗಂಧರ್ವನಿಗೆ ಹಗಲಿರುಳು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು, ಶುಭ ಹಾರೈಸಿದ ಅವರ ಅಸಂಖ್ಯಾತ ಅಭಿಮಾನಿಗಳಿಗೆಲ್ಲರಿಗೂ ಪುತ್ರ ಚರಣ್‌ ಧನ್ಯವಾದ ಹೇಳಿದ್ದಾರೆ.

Published On - 5:48 pm, Tue, 25 August 20

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​