ನಿಖಿಲ್ ಮದ್ವೆ ನಿಯಮ ಉಲ್ಲಂಘಿಸಿಲ್ಲವಂತೆ! ಕೋರ್ಟ್​ಗೆ ಸರ್ಕಾರ ನೀಡಿದ ವಿವರಣೆ ಏನು?

ಬೆಂಗಳೂರು: ಲಾಕ್​ಡೌನ್ ನಡುವೆಯೇ ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ಸಮಾರಂಭ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮದುವೆ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಇಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ವಿವರಣೆ ಸಲ್ಲಿಕೆ ಮಾಡಲಾಗಿದೆ. ಕೇತಗಾನಹಳ್ಳಿ ಮನೆಯಲ್ಲಿ ಏಪ್ರಿಲ್ 17ರಂದು ನಡೆದ ವಿವಾಹಕ್ಕೆ ಡಿಸಿ ಅನುಮತಿ ನೀಡಿದ್ದರು. ಬೆಳಗ್ಗೆ 8ರಿಂದ 10 ಗಂಟೆವರೆಗೆ […]

ನಿಖಿಲ್ ಮದ್ವೆ ನಿಯಮ ಉಲ್ಲಂಘಿಸಿಲ್ಲವಂತೆ! ಕೋರ್ಟ್​ಗೆ ಸರ್ಕಾರ ನೀಡಿದ ವಿವರಣೆ ಏನು?
ನಿಖಿಲ್​-ರೇವತಿ ದಂಪತಿ
Follow us
ಸಾಧು ಶ್ರೀನಾಥ್​
|

Updated on: May 05, 2020 | 12:43 PM

ಬೆಂಗಳೂರು: ಲಾಕ್​ಡೌನ್ ನಡುವೆಯೇ ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ಸಮಾರಂಭ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮದುವೆ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಇಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ವಿವರಣೆ ಸಲ್ಲಿಕೆ ಮಾಡಲಾಗಿದೆ.

ಕೇತಗಾನಹಳ್ಳಿ ಮನೆಯಲ್ಲಿ ಏಪ್ರಿಲ್ 17ರಂದು ನಡೆದ ವಿವಾಹಕ್ಕೆ ಡಿಸಿ ಅನುಮತಿ ನೀಡಿದ್ದರು. ಬೆಳಗ್ಗೆ 8ರಿಂದ 10 ಗಂಟೆವರೆಗೆ ಮದುವೆ ಸಮಾರಂಭ ನಡೆದಿದೆ. ಮದುವೆಯಲ್ಲಿ 80-95 ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೂ ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಗಿತ್ತು.

ಮದುವೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. ಮದುವೆ ಸಮಾರಂಭದಲ್ಲಿ ಮಾಸ್ಕ್ ಧರಿಸಲಾಗಿತ್ತು. ಆದರೆ ಮಾಂಗಲ್ಯ ಧಾರಣೆಯ ವೇಳೆ ಮಾತ್ರ ಮಾಸ್ಕ್ ಧರಿಸಿಲ್ಲ. ಕುಟುಂಬಸ್ಥರು ಕೂಡ ಆಗ ಮಾತ್ರ ಮಾಸ್ಕ್ ಧರಿಸಿಲ್ಲದಿರುವುದು ಕಂಡುಬಂದಿದೆ ಎಂದು ಕೋರ್ಟ್‌ಗೆ ಸರ್ಕಾರಿ ವಕೀಲ ವಿಕ್ರಂ ಹುಯಿಲ್ಗೋಳ್ ವಿವರಣೆ ನೀಡಿದ್ದಾರೆ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ