ಶಿವಣ್ಣ, ಸುದೀಪ್ ಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿವಾಸದಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಪ್ರಯುಕ್ತ ಶಿವಣ್ಣ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ವಾಹನಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಿವಣ್ಣನ ಕೆಲ ಆಪ್ತರು ಭಾಗಿಯಾಗಿದ್ದರು. ಹೊಸ ಮನೆಯಲ್ಲಿ ಸುದೀಪ್ ವಿಜಯದಶಮಿ ಸಂಭ್ರಮ: ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ವಾಹನಗಳಿಗೆ ಪೂಜೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಸುದೀಪ್ ಹೈದರಾಬಾದ್​ನಲ್ಲಿ ಹೊಸ ಮನೆ ಖರೀದಿಸಿದ್ದಾರೆ ಎಂಬ ಮಾಹಿತಿ ಇದೆ.

ಶಿವಣ್ಣ, ಸುದೀಪ್ ಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ
ಆಯೇಷಾ ಬಾನು

Updated on: Oct 26, 2020 | 2:45 PM

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿವಾಸದಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಪ್ರಯುಕ್ತ ಶಿವಣ್ಣ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ವಾಹನಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಿವಣ್ಣನ ಕೆಲ ಆಪ್ತರು ಭಾಗಿಯಾಗಿದ್ದರು.

ಹೊಸ ಮನೆಯಲ್ಲಿ ಸುದೀಪ್ ವಿಜಯದಶಮಿ ಸಂಭ್ರಮ:
ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ವಾಹನಗಳಿಗೆ ಪೂಜೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಸುದೀಪ್ ಹೈದರಾಬಾದ್​ನಲ್ಲಿ ಹೊಸ ಮನೆ ಖರೀದಿಸಿದ್ದಾರೆ ಎಂಬ ಮಾಹಿತಿ ಇದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us