ಚಿತ್ರರಂಗಕ್ಕೆ ಮತ್ತೊಂದು ಆಘಾತ, ಮೇರು ನಟ ರಿಷಿಕಪೂರ್ ಅಸ್ತಂಗತ

ಮುಂಬೈ: ಬಾಲಿವುಡ್​ಗೆ ಮತ್ತೊಂದು ಶಾಕಿಂಗ್ ಸುದ್ದಿ. ಬಾಲಿವುಡ್ ಹಿರಿಯ ನಟ ರಿಷಿ ಕಪೂರ್(67) ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಷಿ ಕಪೂರ್ ಅಮೇರಿಕಾದಲ್ಲಿ ಚಿಕಿತ್ಸೆ ಪಡಯುತ್ತಿದ್ದರು. ಕಳೆದ ಸೆಪ್ಟೆಂಬರ್​ನಲ್ಲಿ ಅಮೇರಿಕಾದಿಂದ ವಾಪಾಸ್ ಆಗಿದ್ರು. ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಿ ಕಪೂರ್ ತಮ್ಮ 75 ವರ್ಷ ವಯಸ್ಸಿನಲ್ಲಿ ನಿಧನರಾಗಿದ್ದಾರೆ. https://www.facebook.com/Tv9Kannada/videos/467071607394768/

ಚಿತ್ರರಂಗಕ್ಕೆ ಮತ್ತೊಂದು ಆಘಾತ, ಮೇರು ನಟ ರಿಷಿಕಪೂರ್ ಅಸ್ತಂಗತ
Follow us
ಸಾಧು ಶ್ರೀನಾಥ್​
|

Updated on:Apr 30, 2020 | 11:15 AM

ಮುಂಬೈ: ಬಾಲಿವುಡ್​ಗೆ ಮತ್ತೊಂದು ಶಾಕಿಂಗ್ ಸುದ್ದಿ. ಬಾಲಿವುಡ್ ಹಿರಿಯ ನಟ ರಿಷಿ ಕಪೂರ್(67) ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಷಿ ಕಪೂರ್ ಅಮೇರಿಕಾದಲ್ಲಿ ಚಿಕಿತ್ಸೆ ಪಡಯುತ್ತಿದ್ದರು. ಕಳೆದ ಸೆಪ್ಟೆಂಬರ್​ನಲ್ಲಿ ಅಮೇರಿಕಾದಿಂದ ವಾಪಾಸ್ ಆಗಿದ್ರು. ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಿ ಕಪೂರ್ ತಮ್ಮ 75 ವರ್ಷ ವಯಸ್ಸಿನಲ್ಲಿ ನಿಧನರಾಗಿದ್ದಾರೆ. https://www.facebook.com/Tv9Kannada/videos/467071607394768/

Published On - 10:08 am, Thu, 30 April 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್