
ಮುಂಬೈ: ಬಾಲಿವುಡ್ಗೆ ಮತ್ತೊಂದು ಶಾಕಿಂಗ್ ಸುದ್ದಿ. ಬಾಲಿವುಡ್ ಹಿರಿಯ ನಟ ರಿಷಿ ಕಪೂರ್(67) ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ರಿಷಿ ಕಪೂರ್ ಅಮೇರಿಕಾದಲ್ಲಿ ಚಿಕಿತ್ಸೆ ಪಡಯುತ್ತಿದ್ದರು. ಕಳೆದ ಸೆಪ್ಟೆಂಬರ್ನಲ್ಲಿ ಅಮೇರಿಕಾದಿಂದ ವಾಪಾಸ್ ಆಗಿದ್ರು. ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಿ ಕಪೂರ್ ತಮ್ಮ 75 ವರ್ಷ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
Published On - 10:08 am, Thu, 30 April 20