AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಂಗೀತ ನಿರ್ದೇಶಕ ಆರ್‌. ರತ್ನ ನಿಧನ: ನಾಳೆ ಬೆಂಗಳೂರಲ್ಲಿ ಅಂತ್ಯಕ್ರಿಯೆ

ರತ್ನ ಅವರಿಗೆ ಕನ್ನಡ ಹಾಗೂ ಕರ್ನಾಟಕದ ಮೇಲೆ ಸಾಕಷ್ಟು ಅಭಿಮಾನ ಇತ್ತು. ಹೀಗಾಗಿ, ಕರ್ನಾಟಕದಲ್ಲೇ ಅಂತ್ಯಕ್ರಿಯೆ ಆಗಬೇಕು ಅನ್ನೋದು ಅವರ ಕೊನೆ ಆಸೆಯಾಗಿತ್ತು.

ಹಿರಿಯ ಸಂಗೀತ ನಿರ್ದೇಶಕ ಆರ್‌. ರತ್ನ ನಿಧನ: ನಾಳೆ ಬೆಂಗಳೂರಲ್ಲಿ ಅಂತ್ಯಕ್ರಿಯೆ
ಆರ್​ ರತ್ನ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 5:02 PM

Share

ಚೆನ್ನೈ: ಅಮ್ಮನಿನ್ನ ತೋಳಿನಲ್ಲಿ ಕಂದ ನಾನು… ಸೇರಿ ಕನ್ನಡದಲ್ಲಿ ಸಾಕಷ್ಟು ಹಿಟ್ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ಆರ್​. ರತ್ನ (97) ಇಂದು ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಆರ್​. ರತ್ನ ಬಳಲುತಿದ್ದರು. ಇಂದು ಬೆಳಗ್ಗೆ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.  ‘ಹೋಗದಿರಿ ಸಹೋದರರೇ…’ ‘ಜಲಲ ಜಲಲ ಜಲಧಾರೆ…’, ‘ಅಮ್ಮನಿನ್ನ ತೋಳಿನಲ್ಲಿ ಕಂದ ನಾನು…’ ಸೇರಿದಂತೆ ಅನೇಕ ಸೂಪರ್ ಹಿಟ್ ಹಾಡುಗಳನ್ನ ರತ್ನ ನೀಡಿದ್ದಾರೆ.

ರತ್ನ ಅವರಿಗೆ ಕನ್ನಡ ಹಾಗೂ ಕರ್ನಾಟಕದ ಮೇಲೆ ಸಾಕಷ್ಟು ಅಭಿಮಾನ ಇತ್ತು. ಹೀಗಾಗಿ, ಕರ್ನಾಟಕದಲ್ಲೇ ಅಂತ್ಯಕ್ರಿಯೆ ಆಗಬೇಕು ಅನ್ನೋದು ಅವರ ಕೊನೆ ಆಸೆಯಾಗಿತ್ತು. ಅವರ ಪುತ್ರ ವೆಂಕಟ ರಾಮಯ್ಯ ಅವರಿಂದ ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ

Published On - 5:01 pm, Sat, 9 January 21

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್