ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮ್ಗೆ ಜೈಲೇ ಗತಿ -ತಪಾಸಣೆ ವೇಳೆ ರಾಗಿಣಿ ಹೈಡ್ರಾಮಾ!

ಬೆಂಗಳೂರು: ಡ್ರಗ್ಸ್ ಟೆಸ್ಟ್ ವೇಳೆ ಸಂಜನಾ ಮಾತ್ರವಲ್ಲ ರಾಗಿಣಿ ಸಹ ಡ್ರಾಮಾ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ನಟಿಯರಿಬ್ಬರು ಹೈ ಡ್ರಾಮಾ ನಡೆಸಿದ್ದು ಸಂಜನಾ ಹಾಗೂ ರಾಗಿಣಿ ಇಬ್ಬರೂ ಡ್ರಗ್ಸ್ ಟೆಸ್ಟ್​ಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಈಗಾಗಲೇ ನಮ್ಮ ಜೀವನ ಹಾಳಾಗಿದೆ. ಡ್ರಗ್ಸ್ ವರದಿಯಿಂದ ಮತ್ತಷ್ಟು ಡ್ಯಾಮೇಜ್ ಮಾಡಲು ಯತ್ನಿಸುತ್ತಿದ್ದಿರಾ ಎಂದು ಪೊಲೀಸರಿಗೆ ರಾಗಿಣಿ ದ್ವಿವೇದಿ ಪ್ರಶ್ನೆ ಮಾಡಿದ್ದಾರೆ. ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮಗೆ ಜೈಲೇ ಗತಿ. ಹೀಗೆ, ರಾಗಿಣಿ ಪೊಲೀಸರ […]

ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮ್ಗೆ ಜೈಲೇ ಗತಿ -ತಪಾಸಣೆ ವೇಳೆ ರಾಗಿಣಿ ಹೈಡ್ರಾಮಾ!
Follow us
KUSHAL V
|

Updated on:Sep 11, 2020 | 5:32 PM

ಬೆಂಗಳೂರು: ಡ್ರಗ್ಸ್ ಟೆಸ್ಟ್ ವೇಳೆ ಸಂಜನಾ ಮಾತ್ರವಲ್ಲ ರಾಗಿಣಿ ಸಹ ಡ್ರಾಮಾ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ನಟಿಯರಿಬ್ಬರು ಹೈ ಡ್ರಾಮಾ ನಡೆಸಿದ್ದು ಸಂಜನಾ ಹಾಗೂ ರಾಗಿಣಿ ಇಬ್ಬರೂ ಡ್ರಗ್ಸ್ ಟೆಸ್ಟ್​ಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ.

ಈಗಾಗಲೇ ನಮ್ಮ ಜೀವನ ಹಾಳಾಗಿದೆ. ಡ್ರಗ್ಸ್ ವರದಿಯಿಂದ ಮತ್ತಷ್ಟು ಡ್ಯಾಮೇಜ್ ಮಾಡಲು ಯತ್ನಿಸುತ್ತಿದ್ದಿರಾ ಎಂದು ಪೊಲೀಸರಿಗೆ ರಾಗಿಣಿ ದ್ವಿವೇದಿ ಪ್ರಶ್ನೆ ಮಾಡಿದ್ದಾರೆ. ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮಗೆ ಜೈಲೇ ಗತಿ. ಹೀಗೆ, ರಾಗಿಣಿ ಪೊಲೀಸರ ಮುಂದೆ ಹೈ ಡ್ರಾಮಾ ಮಾಡಿರುವ ವಿಡಿಯೋ ಲಭ್ಯವಾಗಿದೆ.

Published On - 5:19 pm, Fri, 11 September 20

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು