Rashmika Mandanna: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿರೋದು ನಿಜ; ವಿಡಿಯೋ ಸಾಕ್ಷಿ ತಂದ ಫ್ಯಾನ್ಸ್

ರಶ್ಮಿಕಾ ಎಂಗೇಜ್​ಮೆಂಟ್ ಮುರಿದು ಬೀಳಲು ವಿಜಯ್ ಕಾರಣ ಎಂಬುದು ಅನೇಕರ ವಾದ. ಆದರೆ, ಇದನ್ನು ರಶ್ಮಿಕಾ ಒಪ್ಪಿಕೊಂಡಿಲ್ಲ.

Rashmika Mandanna: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿರೋದು ನಿಜ; ವಿಡಿಯೋ ಸಾಕ್ಷಿ ತಂದ ಫ್ಯಾನ್ಸ್
ವಿಜಯ್-ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Jun 24, 2023 | 11:03 AM

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಮಧ್ಯೆ ಪ್ರೀತಿ ಹುಟ್ಟಿದೆ ಎಂಬ ಸುದ್ದಿ ಹುಟ್ಟಿಕೊಂಡಿದ್ದು ಬಹಳ ವರ್ಷಗಳ ಹಿಂದೆಯೇ. ಆದರೆ, ಈವರೆಗೂ ಇದನ್ನು ಜೋಡಿ ಅಧಿಕೃತ ಮಾಡಿಲ್ಲ. ‘ನಾವಿಬ್ಬರೂ ಗೆಳೆಯರಷ್ಟೇ’ ಎಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ಹೇಳಿಕೊಂಡು ಬರುತ್ತಲೇ ಇದ್ದಾರೆ. ಈಗ ರಶ್ಮಿಕಾ ಅವರು ವಿಜಯ್ ಜೊತೆ ಲಂಚ್ ಡೇಟ್ ತೆರಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದು ‘ಗೀತ ಗೋವಿಂದಂ’ ಸಿನಿಮಾದಲ್ಲಿ ಇಬ್ಬರ ಮಧ್ಯೆ ಕಿಸ್ಸಿಂಗ್ ದೃಶ್ಯಗಳು ಕೂಡ ಇತ್ತು. ರಶ್ಮಿಕಾ ಎಂಗೇಜ್​ಮೆಂಟ್ ಮುರಿದು ಬೀಳಲು ಇದು ಕೂಡ ಕಾರಣ ಎಂಬುದು ಅನೇಕರ ವಾದ. ಆದರೆ, ಇದನ್ನು ರಶ್ಮಿಕಾ ಒಪ್ಪಿಕೊಂಡಿಲ್ಲ. ಆ ಬಳಿಕ ವಿಜಯ್ ಹಾಗೂ ರಶ್ಮಿಕಾ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡರು.

ವಿಜಯ್ ಹಾಗೂ ರಶ್ಮಿಕಾ ಸಂಬಂಧ ಮುರಿದು ಬಿದ್ದ ಬಗ್ಗೆ ಈ ಮೊದಲು ವರದಿ ಆಗಿತ್ತು. ಬಳಿಕ ಇಬ್ಬರೂ ಪ್ಯಾಚಪ್ ಮಾಡಿಕೊಂಡರು ಎನ್ನಲಾಯಿತು. ಈಗ ವಿಜಯ್-ರಶ್ಮಿಕಾ ಮಧ್ಯೆ ಎಲ್ಲವೂ ಸರಿಯಾಗಿದೆ. ವಿಜಯ್ ಹಾಗೂ ರಶ್ಮಿಕಾ ರೆಸ್ಟೋರೆಂಟ್ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಇವರ ಕುಟುಂಬದವರು ಕೂಡ ಇದ್ದರು ಅನ್ನೋದು ವಿಶೇಷ.

Vijay D and Rashmika spotted with their friends & family. So they are actually dating. by u/Muted-Expression-109 in BollyBlindsNGossip

ಇದನ್ನೂ ಓದಿ: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

ರಶ್ಮಿಕಾ-ವಿಜಯ್ ಮದುವೆ ಆಗಬೇಕು ಎಂಬುದು ಅನೇಕ ಅಭಿಮಾನಿಗಳ ಕೋರಿಕೆ. ಇದು ಮುಂದೊಂದು ದಿನ ನಿಜವಾದರೂ ಅಚ್ಚರಿ ಏನಿಲ್ಲ. ರಶ್ಮಿಕಾ ಹಾಗೂ ವಿಜಯ್ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಇವರ ಜನಪ್ರಿಯತೆ ಸದ್ಯಕ್ಕಂತೂ ಕಡಿಮೆ ಆಗುವಂಥದ್ದಲ್ಲ. ‘ಲೈಗರ್’ ಬಳಿಕ ವಿಜಯ್ ಅವರು ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಒಪ್ಪಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಕೈಯಲ್ಲಿ ‘ಪುಷ್ಪ 2’ ಸೇರಿ ಕೆಲವು ಮಹತ್ವದ ಪ್ರಾಜೆಕ್ಟ್​ಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ