‘ಯೋಗರಾಜ್ ಭಟ್ರು ನೀಡಿದ ಆ ಒಂದು ಅವಕಾಶದಿಂದ ಇಲ್ಲಿಯವರೆಗೆ ಬಂದೆ’
ವಿಶೇಷ ಕಾರ್ಯಕ್ರದ ಬಗ್ಗೆ ಹಾಗೂ ಇತರ ವಿಚಾರಗಳ ಬಗ್ಗೆ ಟಿವಿ9 ಕನ್ನಡದ ಜತೆಗೆ ವಿಜಯ್ ಪ್ರಕಾಶ್ ಮಾತನಾಡಿದ್ದಾರೆ. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಗಾಳಿಪಟ ಸಿನಿಮಾಗೆ ತಾವು ಆಯ್ಕೆ ಆಗಿದ್ದು ಹೇಗೆ ಎನ್ನುವುದನ್ನು ಹೇಳಿಕೊಂಡಿದ್ದಾರೆ.
‘ಕಲಾನಿಧಿ’ ಕಾರ್ಯಕ್ರಮದ ಮೂಲಕ ಅವರು ಕಲಾವಿದರ ಸಹಾಯಕ್ಕೆ ನಿಂತಿದ್ದಾರೆ. ಗಾಯಕ ವಿಜಯ್‌ಪ್ರಕಾಶ್ ಈ ಕಾರ್ಯಕ್ರಮದ ನೇತೃತ್ವ ಹೊತ್ತುಕೊಂಡಿದ್ದಾರೆ. ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹಾಗೂ ಸಂಸದ ತೇಜಸ್ವಿ ಸೂರ್ಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆದಿದೆ. ಜೂನ್ 25-27 ಅವಧಿಯಲ್ಲಿ ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಈ ವಿಶೇಷ ಕಾರ್ಯಕ್ರದ ಬಗ್ಗೆ ಹಾಗೂ ಇತರ ವಿಚಾರಗಳ ಬಗ್ಗೆ ಟಿವಿ9 ಕನ್ನಡದ ಜತೆಗೆ ವಿಜಯ್ ಪ್ರಕಾಶ್ ಮಾತನಾಡಿದ್ದಾರೆ. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಗಾಳಿಪಟ ಸಿನಿಮಾಗೆ ತಾವು ಆಯ್ಕೆ ಆಗಿದ್ದು ಹೇಗೆ ಎನ್ನುವುದನ್ನು ಹೇಳಿಕೊಂಡಿದ್ದಾರೆ.
Published on: Jun 26, 2021 09:32 PM
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
