ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ.
ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್
₹50 ಲಕ್ಷಕ್ಕೆ ಆಡಿಯೋ ರೈಟ್ಸ್ ಸೋಲ್ಡ್