ವಿಕ್ರಮ್‌ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಡಬ್ಬಿಂಗ್‌ ಕಾರ್ಯ ಆರಂಭ

ಕ್ರೇಜಿಸ್ಟಾರ್‌ ರವಿಚಂದ್ರನ್‌ ಫ್ಯಾಮಿಲಿಯಿಂದ ಮತ್ತೊಬ್ಬರು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡ್ತಿರೋದು ನಿಮ್ಗೆ ಗೊತ್ತೇ ಇದೆ. ತ್ರಿವಿಕ್ರಮ ಚಿತ್ರದ ಮೂಲಕ ರವಿಚಂದ್ರನ್‌ ಎರಡನೇ ಪುತ್ರ ವಿಕ್ರಮ್‌ ಭರ್ಜರಿಯಾಗಿಯೇ ಕನ್ನಡ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದಾರೆ. ತಿವ್ರಿಕ್ರಮ ಚಿತ್ರತಂಡದಿಂದ ಈಗ ಹೊಸ ವಿಷ್ಯವೊಂದು ಹೊರಬಿದ್ದಿದೆ. ಏನೂ ಅಪ್ಡೇಟ್ಸ್‌ ಸಿಕ್ತಿಲ್ಲವಲ್ಲಾ ಅಂತಾ ಚಿಂತೆಯಲ್ಲಿದ್ದ ಅಭಿಮಾನಿಗಳಿಗೆ ಇದು ಖುಷಿ ವಿಚಾರವೂ ಹೌದು. ಅದೇನಂದ್ರೆ, ತ್ರಿವಿಕ್ರಮ ಚಿತ್ರತಂಡ ಡಬ್ಬಿಂಗ್‌ ಕಾರ್ಯ ಆರಂಭಿಸಿದೆ. ಶೂಟಿಂಗ್ ಮುಗಿಯುವ ಹಂತಕ್ಕೆ ಬಂದಿದೆ. ರವಿಚಂದ್ರನ್ ಅವರ ಪುತ್ರನ ಮೊದಲ ಚಿತ್ರ ಅಂದಕೂಡಲೇ ನಿರೀಕ್ಷೆಗಳು ಹೆಚ್ಚಿರುತ್ತವೆ. […]

ವಿಕ್ರಮ್‌ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಡಬ್ಬಿಂಗ್‌ ಕಾರ್ಯ ಆರಂಭ
Follow us
ಸಾಧು ಶ್ರೀನಾಥ್​
|

Updated on: Mar 03, 2020 | 11:47 AM

ಕ್ರೇಜಿಸ್ಟಾರ್‌ ರವಿಚಂದ್ರನ್‌ ಫ್ಯಾಮಿಲಿಯಿಂದ ಮತ್ತೊಬ್ಬರು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡ್ತಿರೋದು ನಿಮ್ಗೆ ಗೊತ್ತೇ ಇದೆ. ತ್ರಿವಿಕ್ರಮ ಚಿತ್ರದ ಮೂಲಕ ರವಿಚಂದ್ರನ್‌ ಎರಡನೇ ಪುತ್ರ ವಿಕ್ರಮ್‌ ಭರ್ಜರಿಯಾಗಿಯೇ ಕನ್ನಡ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದಾರೆ. ತಿವ್ರಿಕ್ರಮ ಚಿತ್ರತಂಡದಿಂದ ಈಗ ಹೊಸ ವಿಷ್ಯವೊಂದು ಹೊರಬಿದ್ದಿದೆ. ಏನೂ ಅಪ್ಡೇಟ್ಸ್‌ ಸಿಕ್ತಿಲ್ಲವಲ್ಲಾ ಅಂತಾ ಚಿಂತೆಯಲ್ಲಿದ್ದ ಅಭಿಮಾನಿಗಳಿಗೆ ಇದು ಖುಷಿ ವಿಚಾರವೂ ಹೌದು. ಅದೇನಂದ್ರೆ, ತ್ರಿವಿಕ್ರಮ ಚಿತ್ರತಂಡ ಡಬ್ಬಿಂಗ್‌ ಕಾರ್ಯ ಆರಂಭಿಸಿದೆ. ಶೂಟಿಂಗ್ ಮುಗಿಯುವ ಹಂತಕ್ಕೆ ಬಂದಿದೆ.

ರವಿಚಂದ್ರನ್ ಅವರ ಪುತ್ರನ ಮೊದಲ ಚಿತ್ರ ಅಂದಕೂಡಲೇ ನಿರೀಕ್ಷೆಗಳು ಹೆಚ್ಚಿರುತ್ತವೆ. ಸಾಂಗ್ ಟೀಸರ್ ಮತ್ತು ಪೋಸ್ಟರ್ಸ್‌ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚು ಮಾಡಿದ್ದು ಸುಳ್ಳಲ್ಲ. ಹೀಗಾಗಿ ಡೈರೆಕ್ಟರ್‌ ಸಹನಾಮೂರ್ತಿ ಹೆಚ್ಚು ಟೈಂ ತೆಗೆದುಕೊಂಡು ಶೂಟಿಂಗ್ ಮಾಡಿದ್ದಾರೆ. ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದ್ದು, 2 ಹಾಡಿನ ಚಿತ್ರೀಕರಣಕ್ಕಾಗಿ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ. ಈ ನಡುವೆ ಡಬ್ಬಿಂಗ್ ಶುರುವಾಗಿದೆ.

ವಿಕ್ರಮ್ ಮತ್ತು ಆಕಾಂಕ್ಷಾ ಶರ್ಮಾ ಲೀಡ್‌ರೋಲ್‌ನಲ್ಲಿರೋ ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಹೈ ಬಜೆಟ್‌ನಲ್ಲಿ ನಿರ್ಮಾಣವಾಗ್ತಿರೋ ಈ ಚಿತ್ರಕ್ಕೆ ಬಂಡವಾಳ ಹಾಕಿರೋದು ಸೋಮಣ್ಣ. ಸಾಂಗ್ ಶೂಟಿಂಗ್‌ ಮತ್ತು ಡಬ್ಬಿಂಗ್ ಮುಗಿದ್ಮೇಲೆ ರಿಲೀಸ್ ಡೇಟ್‌ ಅನೌ ನ್ಸ್ ಮಾಡಲಿದ್ದಾರೆ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್