Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ

Kichcha Sudeep: ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ‘ಡೆಡ್ ಮ್ಯಾನ್ ಆಂಥೆಮ್’ ಬಿಡುಗಡೆಯಾಗಿದ್ದು, ಅಭಿಮಾನಿಗಳ ಮನಸೂರೆಗೊಂಡಿದೆ.

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ
ವಿಕ್ರಾಂತ್ ರೋಣದಲ್ಲಿ ಕಿಚ್ಚ ಸುದೀಪ್ (ಕೃಪೆ: ಟಿ- ಸೀರೀಸ್)
Follow us
TV9 Web
| Updated By: shivaprasad.hs

Updated on:Sep 02, 2021 | 11:35 AM

ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ 49ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರತಂಡವು ‘ಡೆಡ್ ಮ್ಯಾನ್ ಆಂಥೆಮ್’ ​ಬಿಡುಗಡೆ ಮಾಡಿದೆ. ಇದರಲ್ಲಿನ ಕಿಚ್ಚನ ನೂತನ ಸ್ಟೈಲಿಶ್ ಖದರ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಅನೂಪ್ ಭಂಡಾರಿ ಹಂಚಿಕೊಂಡ ಪೋಸ್ಟ್:

‘ಡೆಡ್ ಮ್ಯಾನ್ ಆಂಥೆಮ್’ ಇಲ್ಲಿದೆ:

ಈಗಾಗಲೇ ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿದಂತೆ ಹಲವರು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚನಿಗೆ ಶುಭ ಹಾರೈಸಿದ್ದಾರೆ.

ಕಿಚ್ಚ ಸುದೀಪ್ ಹಂಚಿಕೊಂಡಿರುವ ಟ್ವೀಟ್:

ವಿಕ್ರಾಂತ್ ರೋಣ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಕೂಡ ಕಾಣಿಸಿಕೊಂಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಚಿತ್ರತಂಡವು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ:

Sudeep Birthday: ಕಿಚ್ಚ ಸುದೀಪ್​ಗೆ ಮುದ್ದು ಮಗಳ ವಿಶ್​; ಅಪ್ಪನ 10 ಗುಣಗಳನ್ನು ಕೊಂಡಾಡಿದ ಸಾನ್ವಿ

Sunny Leone: ನೆಚ್ಚಿನ ಅಭಿಮಾನಿಗಳಿಗೆ ಕುಳಿತಲ್ಲೇ ಮಾಲ್ಡೀವ್ಸ್ ದರ್ಶನ ಮಾಡಿಸಿದ ಸನ್ನಿ ಲಿಯೋನ್

(Vikrant Rona movie‘s dead man anthem is released on Kichcha Sudeep birthday)

Published On - 11:15 am, Thu, 2 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ