AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ
ವಿನಯ್-ಸ್ವಾದಿಷ್ಟ
ರಾಜೇಶ್ ದುಗ್ಗುಮನೆ
|

Updated on:Jul 06, 2024 | 1:11 PM

Share

ರಾಜ್​ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್​ಕುಮಾರ್ ಮದುವೆ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಆಗಿರೋದು ಒಂದೇ ಒಂದು ಫೋಟೋ. ನಟಿಯೊಬ್ಬರು ಹಂಚಿಕೊಂಡಿರೋ ಫೋಟೋದಿಂದ ಇಷ್ಟೆಲ್ಲ ಗೊಂದಲ ಸೃಷ್ಟಿ ಆಗಿದೆ. ಅಷ್ಟಕ್ಕೂ ಏನಿದು ಫೋಟೋ? ಗೊಂದಲು ಹುಟ್ಟಲು ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿನಯ್ ರಾಜ್​ಕುಮಾರ್ ಅವರ ನಟನೆಯ ‘ಒಂದು ಸರಳ ಪ್ರೇಮಕಥೆ’ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದರು. ವಿನಯ್ ರಾಜ್​ಕುಮಾರ್ ಹೀರೋ ಆದರೆ, ಸ್ವಾದಿಷ್ಟ ನಾಯಕಿ. ಇವರ ಜೋಡಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ವಿನಯ್ ಹಾಗೂ ಸ್ವಾದಿಷ್ಟ ಮದುವೆ ಆಗೋ ದೃಶ್ಯ ಬರುತ್ತದೆ. ಆ ಫೋಟೋಗಳನ್ನು ಸ್ವಾದಿಷ್ಟ ಹಂಚಿಕೊಂಡಿದ್ದಾರೆ.

ವಿನಯ್ ಜೊತೆ ಮದುವೆ ಆಗುತ್ತಿರುವ ದೃಶ್ಯಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಸ್ವಾದಿಷ್ಟ ಹಂಚಿಕೊಂಡಿದ್ದಾರೆ. ‘ಹಳೆಯ ಫೋಟೋಗಳು’ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿರೋ ಅವರು ‘ಈ ಸಿನಿಮಾನ ಮರೆಯೋಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮದುವೆ ಆಗುವ ಹುಡುಗಿ ಹೇಗಿರಬೇಕು: ವಿನಯ್ ರಾಜ್​ಕುಮಾರ್ ಕಲ್ಪನೆ ಹೀಗಿದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:47 pm, Fri, 5 July 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು