ವಿಷ್ಣುವರ್ಧನ್ ಧ್ವನಿಯಲ್ಲೇ ‘ಹಾವಿನ ದ್ವೇಷ..’ ಸಾಂಗ್ ಕೇಳಿದ್ದೀರಾ? ಇಲ್ಲಿದೆ ಹಳೆಯ ವಿಡಿಯೋ

Updated on: Jul 20, 2024 | 1:02 PM

ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ನಾಗರಹಾವು’ ಚಿತ್ರದ ಮೂಲಕ. ‘ನಾಗರಹಾವು’ ಸಿನಿಮಾದ ‘ಹಾವಿನ ದ್ವೇಷ..’ ಹಾಡು ಗಮನ ಸೆಳೆದಿತ್ತು. ಈ ಹಾಡನ್ನು ವಿಷ್ಣುವರ್ಧನ್ ಅವರು ವೇದಿಕೆಯ ಮೇಲೆ ಹಾಡಿದ್ದರು. ಸಾಕಷ್ಟು ರೋಷದೊಂದಿಗೆ ಈ ಹಾಡನ್ನು ಅವರು ಹಾಡಿದ್ದರು.

1 / 5
ವಿಷ್ಣುವರ್ಧನ್ ಧ್ವನಿಯಲ್ಲೇ ‘ಹಾವಿನ ದ್ವೇಷ..’ ಸಾಂಗ್ ಕೇಳಿದ್ದೀರಾ? ಇಲ್ಲಿದೆ ಹಳೆಯ ವಿಡಿಯೋ

2 / 5

3 / 5

4 / 5

5 / 5

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us