AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​-ರಾಧಿಕಾ ಪಂಡಿತ್​ ದಂಪತಿ ಮನೆ ಪ್ರವೇಶದ ಫೋಟೋಗಳು

ರಾಧಿಕಾ ಹಳದಿ ಬಣ್ಣದ ಸೀರೆ ಉಟ್ಟರೆ, ಯಶ್ ಪಂಚೆ ಹಾಗೂ ಶರ್ಟ್ ತೊಟ್ಟಿದ್ದಾರೆ. ಯಶ್ ಗಡ್ಡ ಹಾಗೂ ಕೂದಲಿಗೆ ಇನ್ನೂ ಕತ್ತರಿ ಹಾಕಿಲ್ಲ. ಹೀಗಾಗಿ, ಅವರ ಲುಕ್ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 01, 2021 | 9:42 PM

Share
ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ಅವರ ಕನಸಿನ ಮನೆಯ ಗೃಹ ಪ್ರವೇಶ ಇಂದು (ಜುಲೈ 1) ನೆರವೇರಿದೆ. ಕೊವಿಡ್ ಇರುವ ಕಾರಣ ಕೇವಲ ಆಪ್ತರ ಸಮ್ಮುಖದಲ್ಲಿ​ ಗೃಹ ಪ್ರವೇಶದ ಕಾರ್ಯಗಳನ್ನು ಯಶ್-ರಾಧಿಕಾ ದಂಪತಿ ಪೂರ್ಣಗೊಳಿಸಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

1 / 5
ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ.

2 / 5
ಸಿಂಪಲ್​ ಆಗಿ ಮನೆಯ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ ಅನ್ನೋದು ವಿಶೇಷ. ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

3 / 5
 ಯಶ್​-ರಾಧಿಕಾ

Radhika Pandit And Yash Enter to their new home in prestige golf apartment bangalore

4 / 5
ರಾಧಿಕಾ ಕೇಸರಿ ಬಣ್ಣದ ಸೀರೆ ಉಟ್ಟರೆ, ಯಶ್​ ಪಂಚೆ ಹಾಗೂ ಶರ್ಟ್​ ತೊಟ್ಟಿದ್ದಾರೆ. ಯಶ್​ ಗಡ್ಡ ಹಾಗೂ ಕೂದಲಿಗೆ ಇನ್ನೂ ಕತ್ತರಿ ಹಾಕಿಲ್ಲ. ಹೀಗಾಗಿ, ಅವರ ಲುಕ್​ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತಿದೆ.

5 / 5

Published On - 9:41 pm, Thu, 1 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ