- Kannada News Entertainment Sandalwood Yash Express His Condolence His Friend Vijay Raghavendra Who lost His Wife Spandana
ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದ ನಟ ಯಶ್
Vijay Raghavendra-Yash: ಪತ್ನಿಯ ಕಳೆದುಕೊಂಡಿರುವ ವಿಜಯ ರಾಘವೇಂದ್ರಗೆ ನಟ ಯಶ್ ಆಪ್ತವಾಗಿ ಧೈರ್ಯ ತುಂಬಿದ್ದು ಹೀಗೆ... ಚಿತ್ರಗಳಲ್ಲಿ ನೋಡಿ.
Updated on: Aug 09, 2023 | 4:31 PM
Share

ಪತ್ನಿಯನ್ನು ಕಳೆದುಕೊಂಡಿರುವ ವಿಜಯ್ ರಾಘವೇಂದ್ರಗೆ ನಟ ಯಶ್ ಸಾಂತ್ವನ ಹೇಳಿದ್ದಾರೆ.

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಸ್ಪಂದನಾರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ನಟ ಯಶ್, ವಿಜಯ್ ರಾಘವೇಂದ್ರಗೆ ಆಪ್ತವಾಗಿ ಸಾಂತ್ವನ ಹೇಳಿದರು.

ಯಶ್ ಹಾಗೂ ವಿಜಯ್ ರಾಘವೇಂದ್ರ ಆಪ್ತ ಗೆಳೆಯರು. ಸ್ಪಂದನಾರ ಅಗಲಿಕೆ ಯಶ್ಗೂ ಆಘಾತ ತಂದಿದೆ.

ಕಸಿನ್ ಜೊತೆ ಥಾಯ್ಲೆಂಡ್ಗೆ ತೆರಳಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾಗೆ 14 ವರ್ಷದ ಮಗ ಇದ್ದಾನೆ.

ಸ್ಪಂದನಾರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿತ್ತು.
Related Photo Gallery
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ




