AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮುಂದುವರಿಕೆಯ ಹಿಂದೆ ನನ್ನ ಹೆಂಡ್ತಿ ‘ಕೈವಾಡವಿದೆ’ ಅನ್ಸುತ್ತೆ! ಯಶ್​

ಸ್ಯಾಂಡಲ್​ವುಡ್​​ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಕೊರೊನಾದ ಆರ್ಭಟ ಹೆಚ್ಚಾಗಿರೋದ್ರಿಂದ ಮನೆಯಲ್ಲೇ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಎಲ್ಲೂ ಹೊರಹೋಗಲು ಬಯಸದೆ ಎರಡು ಪುಟ್ಟ ಪುಟ್ಟ ಕಂದಮ್ಮಗಳ ಜೊತೆ ಕುಟುಂಬದವರೊಂದಿಗೆ ಎಂಜಾಯ್​ ಮಾಡ್ತಿದ್ದಾರೆ. ಈ ಬಗ್ಗೆ ತಮಾಷೆಯಾಗಿ ತಮ್ಮ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಪೋಸ್ಟ್ ಮಾಡಿರುವ ಯಶ್, ಸರ್ಕಾರ ಹೊಸ ಲಾಕ್‌ಡೌನ್ ನಿಯಮಗಳನ್ನು ಘೋಷಿಸಿದೆ. ಆದರೆ ಏಕೋ, ಏನೋ ಗೊತ್ತಿಲ್ಲ. ಇದರ ಹಿಂದೆ ನನ್ನ ಪತ್ನಿಯ ಕೈವಾಡವಿದೆ ಅಂತಾ ಅನಿಸುತ್ತಿದೆ ಎಂದು ಜೋಕ್​ ಹೊಡೆದಿದ್ದಾರೆ. ರಾತ್ರಿ 8 […]

ಲಾಕ್​ಡೌನ್​ ಮುಂದುವರಿಕೆಯ ಹಿಂದೆ ನನ್ನ ಹೆಂಡ್ತಿ ‘ಕೈವಾಡವಿದೆ’ ಅನ್ಸುತ್ತೆ! ಯಶ್​
KUSHAL V
|

Updated on:Jun 29, 2020 | 1:14 PM

Share

ಸ್ಯಾಂಡಲ್​ವುಡ್​​ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಕೊರೊನಾದ ಆರ್ಭಟ ಹೆಚ್ಚಾಗಿರೋದ್ರಿಂದ ಮನೆಯಲ್ಲೇ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಎಲ್ಲೂ ಹೊರಹೋಗಲು ಬಯಸದೆ ಎರಡು ಪುಟ್ಟ ಪುಟ್ಟ ಕಂದಮ್ಮಗಳ ಜೊತೆ ಕುಟುಂಬದವರೊಂದಿಗೆ ಎಂಜಾಯ್​ ಮಾಡ್ತಿದ್ದಾರೆ.

ಈ ಬಗ್ಗೆ ತಮಾಷೆಯಾಗಿ ತಮ್ಮ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಪೋಸ್ಟ್ ಮಾಡಿರುವ ಯಶ್, ಸರ್ಕಾರ ಹೊಸ ಲಾಕ್‌ಡೌನ್ ನಿಯಮಗಳನ್ನು ಘೋಷಿಸಿದೆ. ಆದರೆ ಏಕೋ, ಏನೋ ಗೊತ್ತಿಲ್ಲ. ಇದರ ಹಿಂದೆ ನನ್ನ ಪತ್ನಿಯ ಕೈವಾಡವಿದೆ ಅಂತಾ ಅನಿಸುತ್ತಿದೆ ಎಂದು ಜೋಕ್​ ಹೊಡೆದಿದ್ದಾರೆ.

ರಾತ್ರಿ 8 ಗಂಟೆಗೆ ಮನೆಗೆ ವಾಪಸ್ ಬಾ, ವೀಕೆಂಡ್‌ನಲ್ಲಿ ಮನೆಯಲ್ಲೇ ಇರು ಎಂಬ ನಿಯಮಗಳಿಂದ ಮನೆಯಲ್ಲೇ ಕಾಲ ಕಳೆಯುವಂತೆ ಆಗಿದೆ. ಆದರೆ, ಇಂಥ ‘ಪತ್ನಿ ಸ್ನೇಹಿ’ ನಿಯಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತದೆ’ ಎಂದು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. https://www.instagram.com/p/CB-sfb4HRMM/?utm_source=ig_web_copy_link

Published On - 1:05 pm, Mon, 29 June 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ