Video: ಜಗ್ಗೇಶ್ ಮಗ ಯತಿರಾಜ್ಗೆ ಅಪಘಾತ; ಕಾರಿನಲ್ಲಿದ್ದವರು ಸೇಫ್
ನಟ ಜಗ್ಗೇಶ್ ಅವರ ಹಿರಿಯ ಮಗ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ನಟ ಜಗ್ಗೇಶ್ ಅವರ ಹಿರಿಯ ಮಗ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅಪಘಾತದಲ್ಲಿ ನಟ ಜಗ್ಗೇಶ್ ಮಗ ಯತಿರಾಜ್ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು
Latest Videos