AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಎದುರು ಶುಭಾ ಪೂಂಜಾ ಇಟ್ಟ ಬೇಡಿಕೆ ನೋಡಿ ಮನೆಯವರಿಗೆ ಅಳಬೇಕೋ ನಗಬೇಕೋ ಗೊತ್ತಾಗ್ತಿಲ್ಲ

ಬಿಗ್​ ಬಾಸ್​ ಮನೆ ಸೇರಿದಾಗಿನಿಂದಲೂ ಶುಭಾ ಪೂಂಜಾ ಒಂದಲ್ಲಾ ಒಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇದ್ದಾರೆ. ಅವರು ನಿತ್ಯ ಬಿಗ್​ ಬಾಸ್​ ಎದುರು ಹೊಸ ಹೊಸ ಬೇಡಿಕೆ ಇಡುತ್ತಿದ್ದಾರೆ.

ಬಿಗ್​ ಬಾಸ್​ ಎದುರು ಶುಭಾ ಪೂಂಜಾ ಇಟ್ಟ ಬೇಡಿಕೆ ನೋಡಿ ಮನೆಯವರಿಗೆ ಅಳಬೇಕೋ ನಗಬೇಕೋ ಗೊತ್ತಾಗ್ತಿಲ್ಲ
ಶುಭಾ ಫೂಂಜಾ
ರಾಜೇಶ್ ದುಗ್ಗುಮನೆ
|

Updated on: Apr 28, 2021 | 6:22 PM

Share

ಬಿಗ್​ ಬಾಸ್​ ಎಂಟನೇ ಸೀಸನ್​ ದಿನ ಕಳೆದಂತೆ ರಂಗೇರುತ್ತಿದೆ. ಮನೆಯಲ್ಲಿ ಸಾಕಷ್ಟು ಗುಂಪುಗಳು ಹುಟ್ಟಿಕೊಂಡಿವೆ. ಇದರಿಂದ ಸ್ಪರ್ಧಿಗಳ ನಡುವೆ ಜಗಳ ಹೆಚ್ಚುತ್ತಿದೆ ಎಂಬುದು ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಆರೋಪ. ಮನೆಯಲ್ಲಿ ನಡೆಯುವ ಪ್ರತಿ ವಿಚಾರಗಳು ವೀಕ್ಷಕರ ಗಮನ ಸೆಳೆಯುತ್ತಲೇ ಇದೆ. ಈ ಮಧ್ಯೆ ಸ್ಪರ್ಧಿಗಳು ಇಡುವ ಚಿತ್ರ ವಿಚಿತ್ರ ಬೇಡಿಕೆಗಳು ವೀಕ್ಷಕರಿಗೆ ಮನರಂಜನೆ ನೀಡುತ್ತಿವೆ. ಬಿಗ್​ ಬಾಸ್ ಮನೆಯಲ್ಲಿ ಶುಭಾ ಪೂಂಜಾ ಇಟ್ಟ ಹೊಸ ಬೇಡಿಕೆ ಕೇಳಿ ಮನೆಯವರಿಗೆ ಅಳಬೇಕೋ ಅಥವಾ ನಗಬೇಕೋ ಎಂದು ಗೊತ್ತಾಗುತ್ತಿಲ್ಲ.

ಬಿಗ್​ ಬಾಸ್​ ಮನೆ ಸೇರಿದಾಗಿನಿಂದಲೂ ಶುಭಾ ಪೂಂಜಾ ಒಂದಲ್ಲಾ ಒಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇದ್ದಾರೆ. ಅವರು ನಿತ್ಯ ಬಿಗ್​ ಬಾಸ್​ ಎದುರು ಹೊಸ ಹೊಸ ಬೇಡಿಕೆ ಇಡುತ್ತಿದ್ದಾರೆ. ಬಿಗ್​ ಬಾಸ್​ ಎಲ್ಲಾ ಸವಲತ್ತುಗಳನ್ನು ಕಿತ್ತುಕೊಂಡಾಗ, ಬಿಗ್​ ಬಾಸ್​ ನನಗೆ ಪುರಿ-ಸಾಗೂ ಕಳುಹಿಸಿ, ಬ್ರಶ್​ ಕಳುಹಿಸಿ ಎಂದು ಚಿಕ್ಕ ಮಕ್ಕಳಂತೆ ಗೋಗರೆದಿದ್ದರು. ಇದನ್ನು ನೋಡಿದ ದಿವ್ಯಾ ಉರುಡುಗ ಚಿಕ್ಕ ಮಗುವಿನಂತೆ ಶುಭಾ ಅವರನ್ನು ಮುದ್ದಾಡಿದ್ದರು.

ಈಗ ಬಿಗ್​ ಬಾಸ್​ ಎದುರು ಶುಭಾ ಹೊಸ ಬೇಡಿಕೆ ಇಟ್ಟಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕಕ ಜಾಲತಾಣದಲ್ಲಿ ಅನ್​ ಸೀನ್​ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಶುಭಾ ಕಡಲೇ ಕಾಯಿ ಬೇಕು ಎಂದು ಕೇಳಿದ್ದಾರೆ. ಶುಭಾ ಅವರ ವಿಚಿತ್ರ ಬೇಡಿಕೆ ಕೇಳಿ ಮನೆ ಮಂದಿ ಕಂಗಾಲಾಗಿದ್ದಾರೆ.

ಶುಭಾಗೆ ಆಗಾಗ ಹಸಿವಾಗುತ್ತದೆ. ಈ ಹಸಿವನ್ನು ನೀಗಿಸಿಕೊಳ್ಳೋಕೆ ಅವರು ಮಾರ್ಗ ಹುಡುಕುತ್ತಿದ್ದಾರೆ. ಈ ಕಾರಣಕ್ಕೆ ಅವರು, ಬಿಗ್ ಬಾಸ್​ ಮನೆಯಲ್ಲಿ ಕಡಲೆಕಾಯಿ ಇಡಬಹುದಿತ್ತು ಎಂದಿದ್ದಾರೆ. ಇದು ಮನೆಯವರಿಗೆ  ಸಿಲ್ಲಿ ಬೇಡಿಕೆ ಎನಿಸಿದೆ. ಈ ಬಗ್ಗೆ ಮಾತನಾಡಿದ ಅರವಿಂದ್ ಕೆ.ಪಿ., ಹೌದು ನಿನನಗೆ ಕಡಲೆಕಾಯಿ, ಚುರಮುರಿ ಎಲ್ಲವನ್ನೂ ಇಡುತ್ತಾರೆ ಎಂದು ನಕ್ಕಿದ್ದಾರೆ. ಆಗ ಶುಭಾ, ನಾವೇನೂ ಹೆಚ್ಚು ಕೇಳುತ್ತಿಲ್ಲ. ಚಿಕ್ಕ ಪೊಟ್ಟಣದಲ್ಲಿ ಕಡಲೆಕಾಯಿ ನೀಡಿದರೆ ಸಾಕಿತ್ತು. ಆದರೆ, ಬಿಗ್​ ಬಾಸ್​ ಅದನ್ನು ಕೊಡುತ್ತಿಲ್ಲ. ಇದನ್ನು ಕೇಳಿ ನನಗೆ ತುಂಬಾನೇ ಬೇಸರವಾಯಿತು ಎಂದು ಶುಭಾ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಶುಭಾ ಪೂಂಜಾ ಮೇಲೆ ಕಣ್ಣಿಟ್ಟ ಪ್ರಶಾಂತ್​ ಸಂಬರಗಿ; ವೀಕೆಂಡ್​ನಲ್ಲಿ ಕಾದಿದೆ ಟ್ವಿಸ್ಟ್​

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ