ಸನ್ನಿ ಲಿಯೋನ್​ ಮನೆಯಲ್ಲಿ ಸಂಭ್ರಮದ ಗಣೇಶ ಚತುರ್ಥಿ; ಗಂಡ, ಮಕ್ಕಳ ಜತೆ ಸೆಲೆಬ್ರೇಷನ್​

ಎಲ್ಲೆಡೆ ಸಂಭ್ರಮದಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಲಾಗಿದೆ. ಸೆಲೆಬ್ರಿಟಿಗಳು ಕೂಡ ಹಬ್ಬದ ಸಡಗರದಲ್ಲಿ ಭಾಗಿ ಆಗಿದ್ದಾರೆ. ಖ್ಯಾತ ನಟಿ ಸನ್ನಿ ಲಿಯೋನ್​ ಅವರ ಮನೆಯಲ್ಲೂ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಗಂಡ ಮತ್ತು ಮಕ್ಕಳ ಜೊತೆ ಸನ್ನಿ ಲಿಯೋನ್ ಅವರು ಸಂಭ್ರಮಿಸಿದ್ದಾರೆ. ಅತಿಥಿಗಳ ಜೊತೆ ಹಬ್ಬವನ್ನು ಆಚರಿಸಿದ್ದಾರೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on: Sep 08, 2024 | 7:34 PM

ಮುಂಬೈನಲ್ಲಿ ಪ್ರತಿ ವರ್ಷ ಬಹಳ ಸಡಗರದಿಂದ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ನಟಿ ಸನ್ನಿ ಲಿಯೋನ್​ ಅವರು ಕೂಡ ಈ ಬಾರಿ ಸಡಗರದಲ್ಲಿ ಭಾಗಿಯಾಗಿದ್ದಾರೆ. ಅವರ ಮನೆಯಲ್ಲಿಯೂ ಅದ್ದೂರಿಯಾಗಿ ಹಬ್ಬವನ್ನು ಮಾಡಲಾಗಿದೆ.

1 / 5
ಸನ್ನಿ ಲಿಯೋನ್​, ಪತಿ ಡೇನಿಯಲ್​ ವೆಬರ್​ ಹಾಗೂ ಮಕ್ಕಳ ಜೊತೆ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ, ವಿಶೇಷವಾದ ಅಡುಗೆ ಮಾಡಿ ಗಣೇಶನಿಗೆ ಪೂಜೆ ಸಲ್ಲಿಸಿದ್ದಾರೆ. ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
ಗಣೇಶನ ವಿಗ್ರಹವನ್ನು ಕೂರಿಸಿ, ಹೂವುಗಳಿಂದ ಸಿಂಗರಿಸಿ, ವಿದ್ಯುತ್​ ದೀಪಗಳಿಂದ ಅಲಂಕರಿಸಲಾಗಿದೆ. ಭಕ್ತಿ ಭಾವದಿಂದ ಸಲ್ಲಿ ಲಿಯೋನ್​ ಅವರು ಗೌರಿ-ಗಣೇಶ ಹಬ್ಬವನ್ನು ಆಚರಿಸಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ಕೋರಿದ್ದಾರೆ.

3 / 5
ತಾವಷ್ಟೇ ಅಲ್ಲದೇ, ಅತಿಥಿಗಳ ಜೊತೆಗೂ ಸನ್ನಿ ಲಿಯೋನ್​ ಅವರು ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿದ್ದಾರೆ. ಸಿನಿಮಾದ ಕೆಲಸಗಳಿಗೆ ಬಿಡುವು ನೀಡಿ ಹಬ್ಬದ ವಾತಾವರಣವನ್ನು ಸನ್ನಿ ಲಿಯೋನ್​ ಎಂಜಾಯ್​ ಮಾಡಿದ್ದಾರೆ. ಇದು ವಿಶೇಷ ಕ್ಷಣಗಳು.

4 / 5
ಬಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿ ಸನ್ನಿ ಲಿಯೋನ್​ ಫೇಮಸ್​ ಆಗಿದ್ದಾರೆ. ಹಲವು ಐಟಂ ಸಾಂಗ್​ಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ದೇಶ, ವಿದೇಶಗಳಲ್ಲಿ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರಿಗೆ ಸಖತ್​ ಬೇಡಿಕೆ ಇದೆ.

5 / 5
Follow us
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್