AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ರಜಪೂತ್​ ಸಾವು ಪ್ರಕರಣ ಮತ್ತೆ ಜೀವಂತ; ಹೈದರಾಬಾದ್​​ನಲ್ಲಿ ನಟ ಸುಶಾಂತ್​ ಅಪಾರ್ಟ್​ಮೆಂಟ್​ ವಾಸಿ ಅರೆಸ್ಟ್

Sushant Singh Rajput death Case: ಕಳೆದ ವರ್ಷ ಮೃತಪಟ್ಟ ಸುಶಾಂತ್​ ಸಿಂಗ್​ ರಾಜಪುತ್​ ಸಾವಿನ ಪ್ರಕರಣದಲ್ಲಿ ಸಿದ್ಧಾರ್ಥ ಪಿಠಾಣಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು NCB ಅಧಿಕಾರಿಗಳು ತಿಳಿಸಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ಸಾವು ಪ್ರಕರಣ ಮತ್ತೆ ಜೀವಂತ; ಹೈದರಾಬಾದ್​​ನಲ್ಲಿ ನಟ ಸುಶಾಂತ್​ ಅಪಾರ್ಟ್​ಮೆಂಟ್​ ವಾಸಿ ಅರೆಸ್ಟ್
ಸುಶಾಂತ್​ ಸಿಂಗ್​ ರಾಜಪುತ್​ ಸಾವು ಪ್ರಕರಣ: ಹೈದರಾಬಾದ್​​ನಲ್ಲಿ ನಟ ಸುಶಾಂತ್​ನ​ ಸಹ ವಾಸಿ ಅರೆಸ್ಟ್
ಸಾಧು ಶ್ರೀನಾಥ್​
|

Updated on:May 28, 2021 | 1:09 PM

Share

ಹೈದರಾಬಾದ್: ಅಕಾಲಿಕ ಸಾವು ಕಂಡ ಬಾಲಿವುಡ್​ ಯುವ ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ನಟ ಸುಶಾಂತ್​ನ ಅಪಾರ್ಟ್​​ಮೆಂಟ್​​ನಲ್ಲಿ ವಾಸಿಸುತ್ತಿದ್ದ ಸಿದ್ಧಾರ್ಥ ಪಿಠಾಣಿ ಎಂಬ ವ್ಯಕ್ತಿಯನ್ನು ಮಾದಕವಸ್ತು ನಿಯಂತ್ರಣ ಬ್ಯೂರೋ ಪೊಲೀಸರು (NCB) ಹೈದರಾಬಾದ್​​ನಲ್ಲಿ ಇಂದು ಅರೆಸ್ಟ್ ಮಾಡಿದ್ದಾರೆ. ಕಳೆದ ವರ್ಷ ಮೃತಪಟ್ಟ ಸುಶಾಂತ್​ ಸಿಂಗ್​ ರಜಪೂತ್​​ ಸಾವಿನ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿದೆ ಎಂದು NCB ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಮತ್ತು NCB ಅಧಿಕಾರಿಗಳು ಈ ಹಿಂದೆಯೂ ಸುಶಾಂತ್ ಸಹ ವಾಸಿ ಸಿದ್ಧಾರ್ಥ ಪಿಠಾಣಿನನ್ನು ಅನೇಕ ಬಾರಿ ವಿಚಾರಣೆಗೊಳಪಡಿಸಿದ್ದರು. ಈ ಬಾರಿ ಸುಶಾಂತ್​ ಸಿಂಗ್​ ರಾಜಪುತ್​ ಸಾವಿಗೆ ಇನ್ನೇನು ಒಂದು ವರ್ಷ ತುಂಬುತ್ತಿರುವಾಗ ಹೈದರಾಬಾದಿನಲ್ಲಿ ಬಂಧಿಸಿದ್ದಾರೆ. ಕಳೆದ ವರ್ಷ ಜೂನ್​ 14ರಂದು ಮುಂಬೈನ ಬಾಂದ್ರಾ ಅಪಾರ್ಟ್​ಮೆಂಟ್ನಲ್ಲಿ ನಟ ಸುಶಾಂತ್​ ಸಿಂಗ್​ ರಜಪೂತ್​​ ಮೃತದೇಹ ಪತ್ತೆಯಾಗಿತ್ತು.

(Sushant Singh Rajput death Case: Siddharth Pithani the Sushant Singh flatmate Arrested in Hyderabad by NCB)

ಧೋನಿ ಪಾತ್ರಧಾರಿ ಸುಶಾಂತ್​, ಪ್ರತಿಷ್ಠಿತ ಸ್ಟ್ಯಾನ್​ಫರ್ಡ್​ ಶಿಕ್ಷಣ ತೊರೆಯಲು ಕಾರಣ ಆಕೆ..?!

Published On - 12:55 pm, Fri, 28 May 21

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್