16ನೇ ವಯಸ್ಸಿನಲ್ಲಿ ಹೇಗಿದ್ರು ನೋಡಿ ತಮನ್ನಾ ಭಾಟಿಯಾ

ತಮನ್ನಾ ಭಾಟಿಯಾ ಅವರು ಜನಿಸಿದ್ದು 1989ರಲ್ಲಿ. ಕೇವಲ 16ನೇ ವಯಸ್ಸಿಗೆ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಯ ಮೊದಲ ಸಿನಿಮಾ ‘ಚಾಂದ್ ಸಾ ರೋಷನ್ ಚೆಹ್ರಾ’ ಅವರ ನಟನೆಯ ಮೊದಲ ಚಿತ್ರ. ಈ ಸಂದರ್ಭದಲ್ಲಿ ಅವರು ನೀಡಿದ ಸಂದರ್ಶನ ವೈರಲ್ ಆಗಿದೆ.

16ನೇ ವಯಸ್ಸಿನಲ್ಲಿ ಹೇಗಿದ್ರು ನೋಡಿ ತಮನ್ನಾ ಭಾಟಿಯಾ
ತಮನ್ನಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Aug 16, 2024 | 9:11 AM

ನಟಿ ತಮನ್ನಾ ಭಾಟಿಯಾ ಅವರು ಇಂದು ಗ್ಲಾಮರ್ ಗೊಂಬೆಯಂತೆ ಆಗಿದ್ದಾರೆ. ಅವರು ವಿವಿಧ ಬಗೆಯ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾ ಇರುತ್ತಾರೆ. ಆದರೆ ತಮನ್ನಾ ಮೊದಲು ಈ ರೀತಿ ಇರಲಿಲ್ಲ. ಅವರ ಮುಖ ಸಖತ್ ಗುಂಡಾಗಿತ್ತು. ಅವರು ಇಷ್ಟೊಂದು ಗ್ಲಾಮರ್ ಕೂಡ ಇರಲಿಲ್ಲ. ಅವರ 15ನೇ ವಯಸ್ಸಿನ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ.

ತಮನ್ನಾ ಭಾಟಿಯಾ ಅವರು ಜನಿಸಿದ್ದು 1989ರಲ್ಲಿ. ಕೇವಲ 16ನೇ ವಯಸ್ಸಿಗೆ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಯ ಮೊದಲ ಸಿನಿಮಾ ‘ಚಾಂದ್ ಸಾ ರೋಷನ್ ಚೆಹ್ರಾ’ ಅವರ ನಟನೆಯ ಮೊದಲ ಚಿತ್ರ. ಈ ಸಂದರ್ಭದಲ್ಲಿ ಅವರು ನೀಡಿದ ಸಂದರ್ಶನ ವೈರಲ್ ಆಗಿದೆ.

ಹೇಗೆ ಸಿಕ್ಕಿತು?

‘ನಾನು ಸ್ಕೂಲ್​​ನಲ್ಲಿ ಓದುತ್ತಿದ್ದೆ. ನಮ್ಮ ಟೀಚರ್ ಅವರು ಸಲೀಮ್ (ನಿರ್ಮಾಪಕರು) ಅಂಕಲ್​ಗೆ ಹೇಳಿದರು. ಎಲ್ಲರೂ ತುಂಬಾ ಉತ್ತಮವಾಗಿದ್ದರು. ಇಂಟಲಿಜೆಂಟ್ ಆಗಿದ್ದರು. ಒಂದೊಳ್ಳೆಯ ಅನುಭವ’ ಎಂದಿದ್ದರು ತಮನ್ನಾ ಭಾಟಿಯಾ. ಅವರಿಗೆ ಸುಲಭದಲ್ಲೇ ಈ ಚಿತ್ರದ ಅವಕಾಶ ಸಿಕ್ಕಿತ್ತು.

ಮಿಲ್ಕಿ ಬ್ಯೂಟಿ

ತಮನ್ನಾ ಅವರು ಈಗ ಮಿಲ್ಕಿ ಬ್ಯೂಟಿ ಎಂದೇ ಫೇಮಸ್ ಆಗಿದ್ದಾರೆ. ಅವರು ಸಖತ್ ಗ್ಲಾಮರಸ್ ಆಗಿ ಗಮನ ಸೆಳೆಯುತ್ತಿದ್ದಾರೆ. ಅವರು ವೃತ್ತಿ ಜೀವನದಲ್ಲಿ 19 ವರ್ಷಗಳಲ್ಲಿ ಹಾಕಿದ ಶ್ರಮದ ಪರಿಣಾಮ ಇದು. ತಮನ್ನಾ ಅವರು ತಮ್ಮ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದಷ್ಟು ಆರೋಗ್ಯಕರ ಆಹಾರವನ್ನೇ ಅವರು ಸೇವನೆ ಮಾಡುತ್ತಾರೆ. ನಿತ್ಯವೂ ಜಿಮ್ ಮಾಡುತ್ತಾರೆ. ಈ ಕಾರಣಕ್ಕೆ ತಮನ್ನಾ ಅವರು ಫಿಟ್ ಆಗಿದ್ದಾರೆ.

ಇದನ್ನೂ ಓದಿ: ಅಪರೂಪಕ್ಕೆ ಸೀರೆಯುಟ್ಟ ನಟಿ ತಮನ್ನಾ ಭಾಟಿಯಾ, ಬೆಲೆ ಎಷ್ಟು ಗೊತ್ತೆ?

ಸಿನಿಮಾ

ತಮನ್ನಾ ಭಾಟಿಯಾ ಅವರು ಇತ್ತೀಚೆಗೆ ನಟನೆಯ ಜೊತೆಗೆ ಸ್ಪೆಷಲ್ ಡ್ಯಾನ್ಸ್ ವಿಡಿಯೋದಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಇಂದು (ಆಗಸ್ಟ್ 5) ರಿಲೀಸ್ ಆದ ಸ್ತ್ರೀ ಸಿನಿಮಾದಲ್ಲಿ ಅವರು ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ‘ಜೈಲರ್’ ಸಿನಿಮಾದಲ್ಲಿಯೂ ಅವರು ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು.

ರಿಲೇಶನ್​ಶಿಪ್

ತಮನ್ನಾ ಭಾಟಿಯಾ ಅವರು ರಿಲೇಶನ್​ಶಿಪ್ ವಿಚಾರಕ್ಕೆ ಸುದ್ದಿ ಆಗುತ್ತಿದ್ದಾರೆ. ಅವರು ಬಾಲಿವುಡ್​ನ ವಿಜಯ್ ವರ್ಮಾ ಅವರ ಜೊತೆ ಡೇಟ್ ಮಾಡುತ್ತಿದ್ದಾರೆ. ಇಬ್ಬರ ಮದುವೆ ಶೀಘ್ರವೇ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:30 am, Thu, 15 August 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?