AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿತ್ರರಂಗದಲ್ಲಿ ಇಂತಹ ವ್ಯಕ್ತಿಗಳು ವಿರಳ’; ಯಶ್ ಬಗ್ಗೆ ತಾರಾ ಮೆಚ್ಚುಗೆ ಮಾತು

'ಟಾಕ್ಸಿಕ್' ಸಿನಿಮಾದ ಬೋಲ್ಡ್ ದೃಶ್ಯಗಳಿಂದ ಟ್ರೋಲ್ ಆಗುತ್ತಿದ್ದ ಯಶ್ ವ್ಯಕ್ತಿತ್ವಕ್ಕೆ ನಟಿ ತಾರಾ ಸುತಾರಿಯಾ ಬೆಂಬಲವಾಗಿ ನಿಂತಿದ್ದಾರೆ. ಯಶ್ ತಮಗಿಂತ ಹೆಚ್ಚಾಗಿ ಎದುರಿಗಿರುವವರ ಬಗ್ಗೆ ಯೋಚಿಸುವ ಸಂವೇದನಾಶೀಲ ವ್ಯಕ್ತಿ ಎಂದು ಕೊಂಡಾಡುವ ಮೂಲಕ ಟ್ರೋಲರ್‌ಗಳ ಬಾಯಿ ಮುಚ್ಚಿಸಿದ್ದಾರೆ. 3 ದಿನಕ್ಕೆ ಸಿನಿಮಾ 200 ಕೋಟಿ ಗಳಿಸಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

‘ಚಿತ್ರರಂಗದಲ್ಲಿ ಇಂತಹ ವ್ಯಕ್ತಿಗಳು ವಿರಳ’; ಯಶ್ ಬಗ್ಗೆ ತಾರಾ ಮೆಚ್ಚುಗೆ ಮಾತು
ತಾರಾ-ಯಶ್
ರಾಜೇಶ್ ದುಗ್ಗುಮನೆ
|

Updated on: Aug 29, 2026 | 8:59 AM

Share

ಮುಖ್ಯಾಂಶಗಳು

  • ‘ಟಾಕ್ಸಿಕ್’ ಟ್ರೋಲರ್ಸ್‌ಗಳಿಗೆ ತಾರಾ ಸುತಾರಿಯಾ ಖಡಕ್ ರಿಯಾಕ್ಷನ್
  • ನಟ ಯಶ್ ನಿಜ ಜೀವನದ ವ್ಯಕ್ತಿತ್ವದ ಬಗ್ಗೆ ತಾರಾ ಬಿಚ್ಚಿಟ್ಟ ಸತ್ಯ
  • ಜಾಗತಿಕವಾಗಿ 200 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’

ರಾಕಿಂಗ್ ಸ್ಟಾರ್ ಯಶ್ ಅವರ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗಿದೆ. ಅವರು ಸಿನಿಮಾದಲ್ಲಿ ಬೋಲ್ಡ್ ದೃಶ್ಯದಲ್ಲಿ ಕಾಣಿಸಿಕೊಂಡಿದ್ದರು. ಈ ಕಾರಣಕ್ಕೆ ಯಶ್ ಹಾಗೂ ಕಿಯಾರಾನ ಟ್ರೋಲ್ ಮಾಡಲಾಗುತ್ತಿದೆ. ಅವರು ನಿಜ ಜೀವನದಲ್ಲಿ ಹೀಗೆಯೇ ಇರಬಹುದು ಎಂದು ಕೆಲವರು ಊಹಿಸಿದ್ದರು. ಆದರೆ, ಯಶ್ ಅವರ ನಿಜವಾದ ವ್ಯಕ್ತಿತ್ವ ಎಂಥದ್ದು ಎಂಬ ಬಗ್ಗೆ ಬಾಲಿವುಡ್ ನಟಿ ತಾರಾ ಸುತಾರಿಯಾ ನೀಡಿರುವ ಹೇಳಿಕೆ ಈಗ ಟ್ರೋಲರ್ಸ್‌ಗಳ ಬಾಯಿ ಮುಚ್ಚಿಸಿದೆ.

ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ನಿರೂಪಕರು, ‘ಯಶ್ ಪರದೆಯ ಮೇಲೆ ತುಂಬಾ ಟಾಕ್ಸಿಕ್ ಮತ್ತು ರಫ್ ಆಂಡ್ ಟಫ್ ಮಾಸ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ನಿಜ ಜೀವನದಲ್ಲಿ ಅವರ ವ್ಯಕ್ತಿತ್ವ ಹೇಗಿದೆ?’ ಎಂದು ಪ್ರಶ್ನಿಸಿದರು. ಇದಕ್ಕೆ ತಾರಾ ನೇರವಾಗಿ ಉತ್ತರ ಕೊಟ್ಟಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ನೋಡಿ ಮೆಚ್ಚಿಕೊಂಡ ಸುದೀಪ್; ಕಿಚ್ಚನ ಚಪ್ಪಾಳೆ ಪಡೆದ ಯಶ್

ಇದಕ್ಕೆ ಉತ್ತರಿಸಿದ ತಾರಾ ಸುತಾರಿಯಾ, ‘ನಾನು ಭೇಟಿಯಾದ ಅತ್ಯಂತ ಸಂವೇದನಾಶೀಲ ಹಾಗೂ ಕಾಳಜಿವುಳ್ಳ ವ್ಯಕ್ತಿಗಳಲ್ಲಿ ಯಶ್ ಒಬ್ಬರು. ಅವರು ಯಾವಾಗಲೂ ತಮಗಿಂತ ಹೆಚ್ಚಾಗಿ ಎದುರಿಗಿರುವ ವ್ಯಕ್ತಿಯ ಬಗ್ಗೆ ಚಿಂತಿಸುತ್ತಾರೆ. ನಮ್ಮ ಚಿತ್ರರಂಗದಲ್ಲಿ ಇಂತಹ ವ್ಯಕ್ತಿಗಳನ್ನು ನೋಡುವುದು ತುಂಬಾ ವಿರಳ’ ಎಂದು ಮನಸಾರೆ ಕೊಂಡಾಡಿದ್ದಾರೆ.

ಚಿತ್ರದ ಪಾತ್ರಗಳನ್ನು ನೋಡಿ ಯಶ್ ಅವರ ವ್ಯಕ್ತಿತ್ವವನ್ನು ಜಡ್ಜ್ ಮಾಡುತ್ತಿದ್ದವರಿಗೆ ತಾರಾ ಅವರ ಈ ಮಾತುಗಳು ಸೂಕ್ತ ಉತ್ತರ ನೀಡಿದಂತಾಗಿದ್ದು, ಅಭಿಮಾನಿಗಳು ಈ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಮೂರು ದಿನಕ್ಕೆ ಈ ಚಿತ್ರ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಯಶ್ ಅವರ ಕ್ರೇಜ್​ಗೆ ಸಾಕ್ಷಿ. ಕೆಲವರು ಈ ಸಿನಿಮಾ ಬಗ್ಗೆ ನೆಗೆಟಿವ್ ಹಬ್ಬಿಸೋ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡನ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡನ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ