Home » Entertainment News » Television News
Bigg Boss Kannada 8 host Kichcha Sudeep Salary: ಬಿಗ್ ಬಾಸ್ ಮೂರು ಸೀಸನ್ಗಳನ್ನು ಯಾವುದೇ ಒಪ್ಪಂದ ಇಲ್ಲದೆ ಸುದೀಪ್ ನಡೆಸಿಕೊಟ್ಟಿದ್ದರು. ನಂತರದ ಐದು ಸೀಸನ್ಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು ಎನ್ನುತ್ತಿವೆ ಮೂಲಗಳು. ...
ಬಿಗ್ ಬಾಸ್ ಮನೆಯಲ್ಲಿ ಏಪ್ರಿಲ್ 20ರ ಎಪಿಸೋಡ್ನಲ್ಲಿ ಬಿಗ್ ಬಾಸ್ ಮನೆ ಖಾಲಿ ಖಾಲಿ ಆಗಿದೆ. ಮನೆಯಲ್ಲಿ ದಿನಸಿ ಸಾಮಾನುಗಳಿಲ್ಲ. ಇನ್ನು, ಹಾಯಾಗಿ ಮಲಗೋಣ ಎಂದರೆ ಬೆಡ್ ಶೀಟ್, ಬೆಡ್ ಎರಡೂ ಇಲ್ಲ. ...
ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು. ...
BBK8: ಬಿಗ್ ಬಾಸ್ನಲ್ಲಿ ಅರವಿಂದ್ ಕೆಪಿ ಅವರ ಆಟ ಎಲ್ಲರಿಗೂ ಇಷ್ಟ ಆಗುತ್ತಿದೆ. ಟಾಸ್ಕ್ನಲ್ಲಿ ಚೆನ್ನಾಗಿ ಪರ್ಫಾಮ್ ಮಾಡುತ್ತಿರುವ ಅವರು ವ್ಯಕ್ತಿತ್ವದ ಕಾರಣದಿಂದಲೂ ಎಲ್ಲರ ಮನ ಗೆಲ್ಲುತ್ತಿದ್ದಾರೆ. ...
Prashanth Sambargi: ಅರವಿಂದ್ಗೆ ಬಿಗ್ ಬಾಸ್ ತೋರಿಸಿರುವ ರಹಸ್ಯ ವಿಡಿಯೋ ಮೂಲಕ ಪ್ರಶಾಂತ್ ಸಂಬರಗಿಯ ಸುಳ್ಳು ಹೇಳುವ ಚಾಳಿಗೆ ಬಲವಾದ ಪುರಾವೆ ಸಿಕ್ಕಂತಾಗಿದೆ. ಇದರಿಂದ ಅವರಿಗೆ ವೀಕ್ಷಕರ ವೋಟ್ ಕಡಿಮೆ ಆಗುವ ಸಾಧ್ಯತೆ ದಟ್ಟವಾಗಿದೆ. ...
Manju Pavagada | Divya Suresh: ತಮ್ಮ ಹುಳುಕು ಬುದ್ಧಿ ಬಯಲಾದ ಮೇಲೆ ಮಂಜು ಮತ್ತು ದಿವ್ಯಾ ಸುರೇಶ್ ಎಲ್ಲರ ಕ್ಷಮೆ ಕೇಳುತ್ತಿದ್ದಾರೆ. ಅವರಿಗೆ ಇನ್ಮುಂದೆ ಪ್ರೇಕ್ಷಕರಿಂದ ಕಡಿಮೆ ವೋಟ್ಗಳು ಬಂದರೂ ಅಚ್ಚರಿ ಏನಿಲ್ಲ. ...
ನಿಧಿ ಸಿನಿಮಾಗಳನ್ನು ನೋಡಿ ಅವರ ಮೇಲೆ ಕ್ರಶ್ ಆಗಿತ್ತು ಎಂದು ಬ್ರೋ ಗೌಡ ಈ ಮೊದಲು ಹೇಳಿದ್ದರು. ಈಗ ಅವರು ಮತ್ತೊಂದು ಅಚ್ಚರಿಯ ವಿಚಾರವನ್ನು ಬಿಚ್ಚಿಟ್ಟಿದ್ದಾರೆ. ...
ವೈಷ್ಣವಿ ಅವರ ಜೋಕ್ ಕೇಳಿ ಶುಭಾ ಪೂಂಜಾ ಅಸಮಾಧಾನಗೊಂಡಿದ್ದಾರೆ. ಇಷ್ಟೊಂದು ಕೆಟ್ಟ ಜೋಕ್ ಅನ್ನು ನಾನು ನನ್ನ ಜೀವಮಾನದಲ್ಲೇ ಕೇಳಿಲ್ಲ. ಅವರಿಗೆ ಒಂದು ವಾರ ನೀರನ್ನೇ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ...
ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ತುಂಬಾನೇ ಸ್ಟ್ರೆಟಿಜಿಕ್ ಆಗಿ ಆಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ ಜತೆ ಸೇರಿಕೊಂಡು ಯಾರನ್ನು ಹೇಗೆ ಸೋಲಿಸಬೇಕು ಎನ್ನುವುದನ್ನು ಸಂಬರಗಿ ಚರ್ಚೆ ಮಾಡುತ್ತಲೇ ಇರುತ್ತಾರೆ. ...
ಮನೆಯಲ್ಲಿ ಹೆಣ್ಣುಮಕ್ಕಳ ಹಾಸ್ಟೆಲ್ ವಾರ್ಡನ್ ಆಗಿ ನಿಧಿ ಸುಬ್ಬಯ್ಯ ಇದ್ದರು. ಹೆಣ್ಣುಮಕ್ಕಳು ಪತ್ರವನ್ನು ಅಡಗಿಸಿಡಬೇಕು. ಈ ರೀತಿ ಅಡಗಿಸಿಟ್ಟ ಪತ್ರವನ್ನು ವಾರ್ಡನ್ ಹುಡುಕಿ ತೆಗೆಯಬೇಕು. ...