ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ

ಬಿಗ್​ ಬಾಸ್​ಗೆ 16ನೇ ಸ್ಪರ್ಧಿಯಾಗಿ ಬೈಕ್ ರೇಸರ್ ಐಶ್ವರ್ಯಾ ಬಂದಿದ್ದಾರೆ. 17ನೇ ಸ್ಪರ್ಧಿಯಾಗಿ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ ಕಾವ್ಯಶ್ರೀ ಗೌಡ ಬಂದಿದ್ದಾರೆ.

ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 24, 2022 | 11:18 PM

‘ಕನ್ನಡ ಬಿಗ್ ಬಾಸ್ ಸೀಸನ್ 9’ ಮೊದಲ ದಿನ ಪೂರ್ಣಗೊಂಡಿದೆ. 18 ಸ್ಪರ್ಧಿಗಳು ಬಿಗ್ ಬಾಸ್ (Bigg Boss) ಮನೆಗೆ ಬಂದಿದ್ದಾರೆ. ಹಲವು ಕ್ಷೇತ್ರಗಳ ವಿವಿಧ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಬಿಗ್​ ಬಾಸ್​ಗೆ 16ನೇ ಸ್ಪರ್ಧಿಯಾಗಿ ಬೈಕ್ ರೇಸರ್ ಐಶ್ವರ್ಯಾ ಬಂದಿದ್ದಾರೆ. 17ನೇ ಸ್ಪರ್ಧಿಯಾಗಿ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ ಕಾವ್ಯಶ್ರೀ ಗೌಡ ಬಂದಿದ್ದಾರೆ.

ಐಶ್ವರ್ಯಾ:

ಐಶ್ವರ್ಯಾ ಅವರು ಬೈಕ್​ ರೇಸಿಂಗ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ‘ಬೈಕ್ ಓಡಿಸೋದು ನನ್ನ ಜೀವನದ ಒಂದು ಭಾಗವಾಗಿದೆ. 18 ವರ್ಷದಿಂದ ಮೋಟರ್​ಸೈಕಲ್ ಓಡಿಸೋಕೆ ಶುರು ಮಾಡಿದೆ. ನಾನು ನನಗೋಸ್ಕರ ರೇಸ್ ಮಾಡ್ತಾ ಇದೀನಿ. ಈಗ ಬಿಗ್ ಬಾಸ್ ಮನೆಗೆ ಬಂದಿದ್ದೇನೆ. 10 ಬಾರಿ ನ್ಯಾಷನಲ್ ಚಾಂಪಿಯನ್ ಆಗಿದ್ದೇನೆ’ ಎಂದು ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಐಶ್ವರ್ಯಾ. ಕಳೆದ ಬಾರಿ ಬಿಗ್ ಬಾಸ್​ಗೆ ಬೈಕ್ ರೇಸರ್ ಅರವಿಂದ್ ಕೆ.ಪಿ ಬಂದಿದ್ದರು. ಅವರು ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಬೈಕ್ ರೇಸರ್​ ಬಂದಿರೋದು ವಿಶೇಷ.

ಕಾವಶ್ರೀ ಗೌಡ:

ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯವಾದವರು ಕಾವ್ಯಶ್ರೀ ಗೌಡ. ‘ಮಂಗಳಗೌರಿ ಮದುವೆ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಅವರು.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ