ಅರವಿಂದ್​ಗೆ ಗೆಲುವಿನ ಮಾಲೆ, ಮಂಜು ರನ್ನರ್​ ಅಪ್​; ಇದು ಬಿಗ್​ ಬಾಸ್​ ಮನೆ ಭವಿಷ್ಯ

ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಶುಭಾ ಪೂಂಜಾ, ವೈಷ್ಣವಿ ಗೌಡ ಬಿಗ್​ ಬಾಸ್​ ಮನೆಯಲ್ಲಿದ್ದಾರೆ.

ಅರವಿಂದ್​ಗೆ ಗೆಲುವಿನ ಮಾಲೆ, ಮಂಜು ರನ್ನರ್​ ಅಪ್​; ಇದು ಬಿಗ್​ ಬಾಸ್​ ಮನೆ ಭವಿಷ್ಯ
‘ಅರವಿಂದ್ ಬೈಕ್​ ಮಿಸ್​ ಹೊಡೆಯುತ್ತಿದೆ, ಫಿನಾಲೆ ಗೆಲ್ಲೋದು ಮಂಜು ಪಾವಗಡ’
Follow us
TV9 Web
| Updated By: ಮದನ್​ ಕುಮಾರ್​

Updated on: Jul 26, 2021 | 7:25 AM

ಆಗಸ್ಟ್​ 8ರಂದು ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ನಡೆಯುತ್ತಿದೆ. ಯಾರು ಬಿಗ್​ ಬಾಸ್​ ಫಿನಾಲೆ ತಲುಪಲಿದ್ದಾರೆ. ಯಾರು, ಬಿಗ್​ ಬಾಸ್​ ಗೆಲ್ಲಲಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ. ಈ ಮಧ್ಯೆ ಬಿಗ್​ ಬಾಸ್​ ಗೆಲ್ಲೋದು ಯಾರು ಎಂಬುದನ್ನು ಮನೆಯ ಸ್ಪರ್ಧಿಗಳೇ ಡಿಸೈಡ್​ ಮಾಡಿದ್ದಾರೆ.

ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಶುಭಾ ಪೂಂಜಾ, ವೈಷ್ಣವಿ ಗೌಡ ಬಿಗ್​ ಬಾಸ್​ ಮನೆಯಲ್ಲಿದ್ದಾರೆ. ಈ ಪೈಕಿ ಒಬ್ಬರು ಹೊರ ಹೋಗುತ್ತಿದ್ದಾರೆ. ನಂತರ ಉಳಿಯೋದು ಎಂಟು ಜನರು ಮಾತ್ರ. ಇದರಲ್ಲಿ ಯಾರು ಬಿಗ್​ ಬಾಸ್​ ಗೆಲ್ಲಲಿದ್ದಾರೆ ಎನ್ನುವ ಪ್ರಶ್ನೆ ವೀಕ್ಷಕರನ್ನು ಕಾಡುತ್ತಿದೆ.

ಕಳೆದ ವಾರದ ವೀಕೆಂಡ್​ನಲ್ಲಿ ‘ಸೂಪರ್ ಸಂಡೆ ವಿತ್ ಸುದೀಪ’ ಕಾರ್ಯಕ್ರಮದಲ್ಲಿ ಸುದೀಪ್​ ಸ್ಪರ್ಧಿಗಳಿಗೆ ಟಾಸ್ಕ್​ ಒಂದನ್ನು ನೀಡಿದ್ದರು. ಈ ಟಾಸ್ಕ್​ ಪ್ರಕಾರ ಪ್ರತಿ ಸ್ಪರ್ಧಿ ಎದುರಿಟ್ಟಿದ್ದ ಬೋರ್ಡ್​ ಮೇಲೆ ಫಿನಾಲೆ ಸೇರುವ ಎರಡು ಸ್ಪರ್ಧಿ ಯಾರು, ಫಿನಾಲೆ ಏರೋಕೆ ಸಾಧ್ಯವಿಲ್ಲ ಎನ್ನುವ ಎರಡು ಸ್ಪರ್ಧಿಗಳ ಫೋಟೋ ಹಾಕಬೇಕು.

ಪ್ರತಿ ಸ್ಪರ್ಧಿಗಳು ತಮಗೆ ಅನಿಸಿದ ಸ್ಪರ್ಧಿಯ ಫೋಟೋವನ್ನು ಬೋರ್ಡ್​ಗೆ ಅಂಟಿಸಿದರು. ಈ ವೇಳೆ ಅತಿ ಹೆಚ್ಚು ವೋಟ್​ ಬಂದಿದ್ದು ಅರವಿಂದ್ ಅವರಿಗೆ. 6 ಜನರು ಅರವಿಂದ್ ಗೆಲ್ಲುತ್ತಾರೆ ಎಂದರೆ, 4 ಸ್ಪರ್ಧಿಗಳು ಮಂಜು ಗೆಲ್ಲುತ್ತಾರೆ ಎಂದರು. ಇನ್ನು, ಬಿಗ್​ ಬಾಸ್​ ಫಿನಾಲೆಯಲ್ಲಿ ಇರೋಕೆ ಸಾಧ್ಯವಿಲ್ಲ ಎನ್ನುವ ಸ್ಪರ್ಧಿಗಳ ಪಟ್ಟಿಯಲ್ಲಿ ಚಕ್ರವರ್ತಿ ಹಾಗೂ ಪ್ರಶಾಂತ್​​ಗೆ ಅತಿಹೆಚ್ಚು ವೋಟ್​ ಬಿದ್ದಿತ್ತು. ಇನ್ನು, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಗೌಡ ಎರಡೂ ಪಟ್ಟಿಯಲ್ಲಿ ಇರಲಿಲ್ಲ ಅನ್ನೋದು ವಿಚಿತ್ರ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಅವಘಡ; ದಿವ್ಯಾ ಉರುಡುಗ ಹೊಡೆದ ಫೋರ್ಸ್​ಗೆ ಗಾಜು ನುಚ್ಚುನೂರು, ಕೈಯಲ್ಲಿ ರಕ್ತ

ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ