AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಯಲ್ಲಿ ಹಾಡು-ಕುಣಿತ: ಡ್ರೋನ್-ವರ್ತೂರು ಸ್ಟೆಪ್ಪು ನೋಡಿ

Bigg Boss Kannada: ಬಿಗ್​ಬಾಸ್ ಕನ್ನಡ ಭಾನುವಾರ ಎಪಿಸೋಡ್​ಗೆ ಶೈನ್ ಶೆಟ್ಟಿ ಹಾಗೂ ಶುಭಾ ಪೂಂಜಾ ಆಗಮಿಸಿ ಮನೆಯ ಸ್ಪರ್ಧಿಗಳಿಂದ ತರಹೇವಾರಿ ಟಾಸ್ಕ್​ಗಳನ್ನು ಮಾಡಿದರು.

ಮಂಜುನಾಥ ಸಿ.
|

Updated on: Dec 24, 2023 | 10:45 PM

Share

ಬಿಗ್​ಬಾಸ್ (BiggBoss) ಮನೆಗೆ ಈ ವಾರಾಂತ್ಯಕ್ಕೆ ಸುದೀಪ್ ಬಂದಿಲ್ಲ. ಸುದೀಪ್​ ಸಿಸಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಬ್ಯುಸಿಯಾಗಿರುವ ಕಾರಣ ಬಿಗ್​ಬಾಸ್​ ವೀಕೆಂಡ್ ಪಂಚಾಯ್ತಿಗೆ ಬರಲಾಗಿಲ್ಲ. ಅವರ ಬದಲಿಗೆ ಶನಿವಾರ ನಟಿ ಶ್ರುತಿ ಬಂದಿದ್ದರು. ಭಾನುವಾರ ಶುಭಾ ಪೂಂಜಾ ಮತ್ತು ಶೈನ್ ಶೆಟ್ಟಿ ಬಂದಿದ್ದರು. ಮನೆಯ ಸ್ಪರ್ಧಿಗಳಿಂದ ಹಲವು ಟಾಸ್ಕ್​ಗಳನ್ನು ಮಾಡಿಸಿದ್ದಾರೆ. ಮಾಡಿಸಿದ ಎಲ್ಲ ಟಾಸ್ಕ್​ಗಳು ಮನೊರಂಜನಾತ್ಮಕವಾಗಿದ್ದವು. ವಾರವೆಲ್ಲ ಟಾಸ್ಕ್ ಆಡಿ, ಜಗಳ ಮಾಡಿ ಸುಸ್ತಾಗಿದ್ದ ಸ್ಪರ್ಧಿಗಳು ಸಖತ್ ಎಂಜಾಯ್ ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್