‘ಬಿಗ್ ಬಾಸ್​’ಗೆ 10 ದಿನ ಬಾಕಿ ಇರುವಾಗ ಪ್ರಸಾರದ ಸಮಯ ತಿಳಿಸಿದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 10’ ಸಖತ್ ಗ್ರ್ಯಾಂಡ್ ಆಗಿ ಇರಲಿದೆ. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ. ಸದ್ಯ ಅವರು ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

‘ಬಿಗ್ ಬಾಸ್​’ಗೆ 10 ದಿನ ಬಾಕಿ ಇರುವಾಗ ಪ್ರಸಾರದ ಸಮಯ ತಿಳಿಸಿದ ಸುದೀಪ್
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Sep 28, 2023 | 10:03 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada Season 10) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಈ ಬಾರಿ ದೊಡ್ಮನೆಗೆ ಯಾರೆಲ್ಲ ಬರ್ತಾರೆ ಎನ್ನುವ ಬಗ್ಗೆ ಕುತೂಹಲ ಮೂಡಿದೆ. ಈಗಾಗಲೇ ಆಯ್ಕೆ ಬಹುತೇಕ ಪೂರ್ಣಗೊಂಡಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಸುದೀಪ್ (Sudeep)  ಅವರು ‘ಬಿಗ್ ಬಾಸ್’ ಪ್ರಸಾರದ ಸಮಯ ತಿಳಿಸಿದ್ದಾರೆ. ಹೊಸ ಪ್ರೋಮೋ ಮೂಲಕ ಈ ವಿಚಾರವನ್ನು ರಿವೀಲ್ ಮಾಡಲಾಗಿದೆ. ಈ ವಿಚಾರ ಕೇಳಿ ಬಿಗ್ ಬಾಸ್ ಪ್ರಿಯರು ಖುಷಿ ಪಟ್ಟಿದ್ದಾರೆ.

‘ಬಿಗ್ ಬಾಸ್’ ಆರಂಭ ಆಗುತ್ತದೆ ಎಂದಾಗಿನಿಂದಲೂ ಅದರ ಪ್ರಸಾರದ ಸಮಯದ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇತ್ತು. ಅದಕ್ಕೆ ಉತ್ತರ ಸಿಕ್ಕಿದೆ. ಪ್ರತಿ ದಿನ ರಾತ್ರಿ 9:30ಕ್ಕೆ ಬಿಗ್ ಬಾಸ್ ಆರಂಭ ಆಗಲಿದೆ. ಈ ವಿಚಾರವನ್ನು ಹೊಸ ಪ್ರೋಮೋ ಮೂಲಕ ತಿಳಿಸಲಾಗಿದೆ. ಇನ್ನು, ಸ್ಪರ್ಧಿಗಳನ್ನು ಪರಿಚಯಿಸುವ ದಿನ ಅಂದರೆ ಮೊದಲ ದಿನ (ಅಕ್ಟೋಬರ್ 8) ಬಿಗ್ ಬಾಸ್ ಸಂಜೆ 6 ಗಂಟೆಗೆ ಆರಂಭ ಆಗಲಿದೆ.

ಇನ್ನು, 10 ದಿನಗಳಲ್ಲಿ ಬಿಗ್ ಬಾಸ್ ಆರಂಭ ಆಗಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬಿಗ್ ಬಾಸ್​ಗೆ ಯೂಟ್ಯೂಬರ್ಸ್, ಇನ್​ಸ್ಟಾಗ್ರಾಮ್ ಇನ್​ಫ್ಲುಯೆನ್ಸರ್ಸ್, ಕಲಾವಿದರು ಬರಲಿದ್ದಾರಂತೆ. ದೊಡ್ಮನೆಗೆ ಬರೋರು ಯಾರ್ಯಾರು ಎನ್ನುವ ಕುರಿತು ಹಲವು ಹೆಸರು ಚರ್ಚೆಯಲ್ಲಿದೆ.

ಇದನ್ನೂ ಓದಿ: ‘ಅನುಬಂಧ’ ವೇದಿಕೆಯಲ್ಲಿ ‘ಬಿಗ್ ಬಾಸ್ 10’ ಮೊದಲ ಸ್ಪರ್ಧಿಯ ಹೆಸರು ರಿವೀಲ್ ಮಾಡಿದ ಅನುಪಮಾ ಗೌಡ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಸಖತ್ ಗ್ರ್ಯಾಂಡ್ ಆಗಿ ಇರಲಿದೆ. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ. ಸದ್ಯ ಅವರು ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಅವರು ಬಿಗ್ ಬಾಸ್ ಕೆಲಸವನ್ನೂ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?