AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ

ಗಿಲ್ಲಿ ಅವರ ಮನಸ್ಸು ಹೇಗಿದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಬಿಗ್ ಬಾಸ್ ಮನೆಯ ಒಳಗೆ ಇರಲಿ ಅಥವಾ ಹೊರಗೆ ಇರಲಿ ಅವರು ಎಂದಿಗೂ ಗಿಲ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಕಾಣಿಸಿಯೇ ಇಲ್ಲ. ಈಗಲೂ ಅವರು ಅದನ್ನು ಮುಂದುವರಿಸಿಕೊಂಡು ಬಂದಿದ್ದಾರೆ ಎಂದೇ ಹೇಳಬಹುದು. ಈಗ ಅನ್​​ಫಾಲೋ ಬಗ್ಗೆಯೂ ಅವರು ಜಾಗರೂಕವಾಗಿಯೇ ಮಾತನ್ನು ಆಡಿದ್ದಾರೆ.

ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ
ಗಿಲ್ಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 26, 2026 | 8:43 AM

Share

ನಟ ರಘು ಹಾಗೂ ಗಿಲ್ಲಿ ನಟ ಅವರು ಬಿಗ್ ಬಾಸ್ ಅಲ್ಲಿ ಸಾಕಷ್ಟು ಸುದ್ದಿ ಆದವರು. ಇಬ್ಬರೂ ಕೆಲವು ದಿನ ಒಟ್ಟಿಗೆ ಇದ್ದರು. ಇನ್ನೂ ಕೆಲವು ದಿನ ಕಿತ್ತಾಡಿಕೊಳ್ಳುತ್ತಿದ್ದನ್ನು ನೋಡಬಹುದು. ರಘು ಅವರು ಎಷ್ಟೇ ದ್ವೇಷ ತೋರಿಸಿದರೂ ಗಿಲ್ಲಿ ನಟ ಪ್ರೀತಿಯನ್ನೇ ಕೊಡುತ್ತಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗಿಲ್ಲಿ ಹಾಗೂ ರಘು ಒಟ್ಟಾಗಿಯೇ ಇದ್ದರು. ರಘು ಅವರು ಈಗ ಗಿಲ್ಲಿಯನ್ನು ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ ಇದೆ. ಈ ವಿಷಯದ ಕುರಿತಂತೆ ಗಿಲ್ಲಿ ನಟ ಅವರು ಮಾತನಾಡಿದ್ದಾರೆ.

ಗಿಲ್ಲಿ ಅವರ ಮನಸ್ಸು ಹೇಗಿದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಬಿಗ್ ಬಾಸ್ ಮನೆಯ ಒಳಗೆ ಇರಲಿ ಅಥವಾ ಹೊರಗೆ ಇರಲಿ ಅವರು ಎಂದಿಗೂ ಗಿಲ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಕಾಣಿಸಿಯೇ ಇಲ್ಲ. ಈಗಲೂ ಅವರು ಅದನ್ನು ಮುಂದುವರಿಸಿಕೊಂಡು ಬಂದಿದ್ದಾರೆ ಎಂದೇ ಹೇಳಬಹುದು. ಈಗ ಅನ್​​ಫಾಲೋ ಬಗ್ಗೆಯೂ ಅವರು ಜಾಗರೂಕವಾಗಿಯೇ ಮಾತನ್ನು ಆಡಿದ್ದಾರೆ.

‘ಅವರು ಏಕೆ ಅನ್​ಫಾಲೋ ಮಾಡಿದ್ರು ಅನ್ನೋದು ನಿಜಕ್ಕೂ ಗೊತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲೇ ಗೊತ್ತಾಗಿದ್ದು. ನಾನು ಸೋಶಿಯಲ್ ಮೀಡಿಯಾ ಬಳಸಲ್ಲ. ಪೋಸ್ಟ್​ ಮಾಡೋದಲ್ಲ ಮಾಡಲ್ಲ. ಅವರು ಫಾಲೋ ಮಾಡಿರ್ತಾರೆ, ನಾನು ಫಾಲೋ ಬ್ಯಾಕ್ ಮಾಡಿಲ್ಲ ಎಂದು ಅನ್​​ಫಾಲೋ ಮಾಡಿರಬಹುದು’ ಎಂದು ಗಿಲ್ಲಿ ನಟ ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ

ರಘು ಅವರು ಅವಕಾಶವಾದಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಈ ಬಗ್ಗೆ ಗಿಲ್ಲಿ ನಟ ಮಾತನಾಡಿದ್ದಾರೆ. ‘ರಘು ಅವರು ಮಗುವಿನ ರೀತಿಯ ಮನಸ್ಸು ಹೊಂದಿರುವವರು. ಅವರು ಯಾವಾಗಲೂ ಆ ರೀತಿ ಮಾಡಿದವರಲ್ಲ. ಅವರ ದೇಹಕ್ಕೂ ವೈಕ್ತಿತ್ವಕ್ಕೂ ಸಂಬಂಧವೇ ಇಲ್ಲ’ ಎಂದು ಒಳ್ಳೆಯ ಮಾತನ್ನು ಆಡಿದರು. ಬಿಗ್ ಬಾಸ್ ಮನೆಯಲ್ಲಿ ರಘು ಅವರು ಚಪಾತಿ ಕೊಡದೆ ಇರುವುದು ಸಾಕಷ್ಟು ಚರ್ಚೆ ಆಗಿತ್ತು. ಆ ಬಗ್ಗೆ ಹೊರಗೆ ಬಂದ ಬಳಿಕ ರಘು ಅಚ್ಚರಿ ಹೊರಹಾಕಿದ್ದನ್ನು ನೀವು ನೋಡಬಹುದು. ಅದಕ್ಕೂ ಮೊದಲು ಅವರಿಗೆ ನಾನು ಮೂರು ರೊಟ್ಟಿ ಚಪಾತಿ ಕೊಟ್ಟಿದ್ದೆ ಎಂದು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:42 am, Thu, 26 February 26

Follow Us
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!