AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್​ ಫಿನಾಲೆಯಿಂದ ಹೊರಬಿದ್ದ ದಿವ್ಯಾ ಉರುಡುಗಗೆ ಸಿಕ್ಕ ಹಣವೆಷ್ಟು?

ಕಳೆದ ಸೀಸನ್​ಗೆ ಹೋಲಿಕೆ ಮಾಡಿದರೆ ಈ ಸೀಸನ್​ನಲ್ಲಿ ದಿವ್ಯಾ ಉರುಡುಗ ಕೊಂಚ ಕಡಿಮೆ ಪರ್ಫಾರ್ಮೆನ್ಸ್ ಮಾಡಿದ್ದಾರೆ. ಅವರ ಆಪ್ತರಲ್ಲಿ ಒಬ್ಬರಾದ ಅರವಿಂದ್ ಕೆಪಿ, ಬಿಗ್ ಬಾಸ್ ಹೋಸ್ಟ್​ ಕಿಚ್ಚ ಸುದೀಪ್ ಕೂಡ ಇದೇ ಅಭಿಪ್ರಾಯ ಹೊರಹಾಕಿದ್ದಾರೆ.

Divya Uruduga: ಬಿಗ್ ಬಾಸ್​ ಫಿನಾಲೆಯಿಂದ ಹೊರಬಿದ್ದ ದಿವ್ಯಾ ಉರುಡುಗಗೆ ಸಿಕ್ಕ ಹಣವೆಷ್ಟು?
ದಿವ್ಯಾ ಉರುಡುಗ
TV9 Web
| Edited By: |

Updated on: Dec 31, 2022 | 3:55 PM

Share

ದಿವ್ಯಾ ಉರುಡುಗ (Divya Uruduga) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ‘ಬಿಗ್ ಬಾಸ್​ ಕನ್ನಡ ಸೀಸನ್​ 9’ರ (BBK 9) ಫಿನಾಲೆಯಲ್ಲಿ ದಿವ್ಯಾ ಉರುಡುಗ ಕೂಡ ಇದ್ದರು. ಈ ಸೀಸನ್​ ಅಲ್ಲಿ ಅವರು ನಾಲ್ಕನೇ ರನ್ನರ್​ ಅಪ್​ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಫಿನಾಲೆಯಿಂದ ಮೊದಲು ಹೊರ ಹೋದ ಸ್ಪರ್ಧಿ ಅವರಾಗಿದ್ದಾರೆ. ಅವರು ಮನೆಯಿಂದ ಹೊರ ಹೋಗುವುದಕ್ಕೂ ಮುನ್ನ ಅವರಿಗೆ ಬಿಗ್ ಬಾಸ್ ಸ್ಪಾನ್ಸರ್​ ಕಡೆಯಿಂದ ಬಹುಮಾನದ ಹಣ ಸಿಕ್ಕಿದೆ.

ಕಳೆದ ಸೀಸನ್​ಗೆ ಹೋಲಿಕೆ ಮಾಡಿದರೆ ಈ ಸೀಸನ್​ನಲ್ಲಿ ದಿವ್ಯಾ ಉರುಡುಗ ಕೊಂಚ ಕಡಿಮೆ ಪರ್ಫಾರ್ಮೆನ್ಸ್ ಮಾಡಿದ್ದಾರೆ. ಅವರ ಆಪ್ತರಲ್ಲಿ ಒಬ್ಬರಾದ ಅರವಿಂದ್ ಕೆಪಿ, ಬಿಗ್ ಬಾಸ್ ಹೋಸ್ಟ್​ ಕಿಚ್ಚ ಸುದೀಪ್ ಕೂಡ ಇದೇ ಅಭಿಪ್ರಾಯ ಹೊರಹಾಕಿದ್ದಾರೆ. ಇದನ್ನು ದಿವ್ಯಾ ಕೂಡ ಒಪ್ಪಿಕೊಂಡಿದ್ದಾರೆ. ಆದರೆ ಇದಕ್ಕೆ ಕಾರಣ ಮಾತ್ರ ಅವರಿಗೆ ಸಿಕ್ಕಿಲ್ಲ. ಈಗ ಬಿಗ್ ಬಾಸ್​ನಿಂದ ಹೊರಹೋದ ಅವರಿಗೆ 2 ಲಕ್ಷ ರೂಪಾಯಿ ಬಹುಮಾನ ರೂಪದಲ್ಲಿ ಸಿಕ್ಕಿದೆ.

ಕನ್ನಡ ಬಿಗ್ ಬಾಸ್​ ಇತಿಹಾಸದಲ್ಲಿ ದಿವ್ಯಾ ಮಾಡಿದ ಸಾಧನೆಯನ್ನು ಯಾರೂ ಮಾಡಿಲ್ಲ. ಅವರು ಬ್ಯಾಕ್​ ಟು ಬ್ಯಾಕ್ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಆದರೆ, ಕಪ್ ಗೆಲ್ಲಬೇಕು ಎನ್ನುವ ಅವರ ಆಸೆ ಈ ಬಾರಿಯೂ ಈಡೇರಿಲ್ಲ. ಕಳೆದ ಬಾರಿ ಅವರು ಎರಡನೇ ರನ್ನರ್ ಅಪ್​ ಆಗಿದ್ದರು. ಈ ಬಾರಿ ಅವರು ನಾಲ್ಕನೇ ರನ್ನರ್​ ಅಪ್​ ಸ್ಥಾನಕ್ಕೆ ಖುಷಿಪಟ್ಟುಕೊಂಡಿದ್ದಾರೆ. ಇದು ಅವರು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ
Image
Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  
Image
Divya Uruduga: ಬಿಗ್ ಬಾಸ್ ಫಿನಾಲೆ ರೇಸ್​​ನಿಂದ ದಿವ್ಯಾ ಉರುಡುಗ ಔಟ್; ಹಿನ್ನಡೆಗೆ ಕಾರಣವಾಯ್ತು ಈ ಅಂಶ
Image
BBK 9 Contestant List: ಈ ಸೀಸನ್​ಗೆ ಎಂಟ್ರಿ ಕೊಟ್ಟಿದ್ದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ-ವಿವರ
Image
‘ಕ್ಯಾರೆಕ್ಟರ್ ಹಾಳಾಗುತ್ತೆ ಅಂತ ಹೆದರಿಸಿದ್ರು’; ಎಚ್ಚರಿಕೆ ಬಗ್ಗೆ ಸುದೀಪ್ ಎದುರು ಹೇಳಿಕೊಂಡ ರೂಪೇಶ್ ಶೆಟ್ಟಿ

ಇದನ್ನೂ ಓದಿ: Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  

ಕಣ್ಣೀರು ಹಾಕಿದ ದಿವ್ಯಾ

ದಿವ್ಯಾ ಉರುಡುಗ ಅವರ ಜರ್ನಿಯನ್ನು ಬಿಗ್ ಬಾಸ್​​ನಲ್ಲಿ ತೋರಿಸಲಾಯಿತು. ಇದಾದ ಬಳಿಕ ಅವರು ಕಣ್ಣಿರು ಹಾಕಿದರು. ಕಿಚ್ಚ ಸುದೀಪ್ ಅವರು ದಿವ್ಯಾ ಅವರನ್ನು ಸಮಾಧಾನ ಮಾಡುವ ಕೆಲಸ ಮಾಡಿದರು.

‘ಸದ್ಯ ಬಿಗ್ ಬಾಸ್ ಮನೆಯಲ್ಲಿ ನಾಲ್ವರಿದ್ದಾರೆ. ದೀಪಿಕಾ ದಾಸ್, ರೂಪೇಶ್ ರಾಜಣ್ಣ, ರಾಕೇಶ್​ ಅಡಿಗ, ರೂಪೇಶ್ ಶೆಟ್ಟಿ ಬಿಗ್ ಬಾಸ್ ಫಿನಾಲೆ ರೇಸ್​ನಲ್ಲಿ ಇದ್ದಾರೆ. ಇವರಲ್ಲಿ ಒಬ್ಬರ ಕೊರಳಿಗೆ ಬಿಗ್ ಬಾಸ್ ವಿಜಯಮಾಲೆ ಬೀಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ