AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
‘ಮಹಾನಟಿ’ ಆಶಿಕಾರ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
ರಾಜೇಶ್ ದುಗ್ಗುಮನೆ
| Edited By: |

Updated on:Jun 03, 2024 | 11:54 AM

Share

ಜೀ ಕನ್ನಡದಲ್ಲಿ ‘ಮಹಾನಟಿ’ (Mahanati) ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಅನೇಕ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಶ್ರೀ ಅವರು ನಿರೂಪಣೆ ಮಾಡುತ್ತಿದ್ದಾರೆ. ಪ್ರೇಮಾ, ರಮೇಶ್ ಅರವಿಂದ್, ನಿಶ್ವಿಕಾ ನಾಯ್ಡು ಹಾಗೂ ತರುಣ್ ಸುಧೀರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಈ ವೇದಿಕೆ ಮೇಲೆ ಆಗಮಿಸಿರೋ ಆಶಿಕಾ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಆಲ್​ ದಿ ಬೆಸ್ಟ್ ಹೇಳಿದ್ದರು. ಅವರನ್ನು ಧ್ವನಿಯನ್ನು ಬಹುವಾಗಿ ಮೆಚ್ಚಿಕೊಂಡಿದ್ದರು. ಈ ಆಡಿಯೋನ ಪ್ಲೇ ಮಾಡಲಾಗಿದೆ. ಇದರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಹೇಳಿದ್ದೇನು?

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ. ಇದನ್ನು ಕೇಳಿ ಆಶಿಕಾ ಭಾವುಕರಾದರು. ಅಂದಹಾಗೆ, ಆಶಿಕಾ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಬರೋ ಜಾಕ್ವೆಲಿನ್ ಪಾತ್ರಕ್ಕೆ ಧ್ವನಿ ಆಗಿದ್ದರು. ಆ ಮೂಲಕ ಫೇಮಸ್ ಆದರು.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ದರ್ಶನ್, ಸುದೀಪ್, ಯಶ್ ಯಾರೇ ಆಗ್ಲಿ, ಸಿನಿಮಾ ಇಂಡಸ್ಟ್ರಿನ ಮೇಲಕ್ಕೆ ತರಬೇಕು; ಸ್ಟಾರ್ ನಟನ ಹೇಳಿಕೆ

‘ನನಗೆ ಸುದೀಪ್ ಅಂದ್ರೆ ಬಹಳ ಇಷ್ಟ. ವಿಕ್ರಾಂತ್ ರೋಣ ಡಬ್ಬಿಂಗ್ ಆಯ್ತು. ಅವರನ್ನು ಭೇಟಿ ಮಾಡಬೇಕು ಎಂದುಕೊಂಡೆ. ಕೊನೆಗೂ ಭೇಟಿ ಮಾಡಿದೆ. ಅವರನ್ನು ನೋಡಿ ಕಾಲಿಗೆ ಬಿದ್ದೆ. ಹಾಗೆ ಕಾಲಿಗೆ ಬೀಳಬಾರದು ಎಂದರು. ಆ ಬಳಿಕ ಹಗ್ ಕೊಟ್ಟು, ಫೋಟೋ ಕೊಟ್ಟರು. ನಿಮ್ಮ ಜೊತೆ ಸಿನಿಮಾ ಮಾಡಬೇಕು ಎನ್ನುವ ಆಸೆ ಇದೆ’ ಎಂದರು ಆಶಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Mon, 3 June 24

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ