AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Rajanna: ಎಲ್ಲರ ಎದುರು ರೂಪೇಶ್ ರಾಜಣ್ಣಗೆ ಶೇಪ್​ಔಟ್ ಮಾಡಿದ ಪತ್ನಿ

ರೂಪೇಶ್ ರಾಜಣ್ಣ ಬಿಗ್ ಬಾಸ್​ನಿಂದ ಹೊರಗೆ ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ನಲ್ಲೂ ಕನ್ನಡದ ಪರ ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ. ಇದರ ಜತೆಗೆ ಅವರ ಮುಗ್ಧತನ ಎಲ್ಲರಿಗೂ ಇಷ್ಟವಾಗುತ್ತಿದೆ.

Roopesh Rajanna: ಎಲ್ಲರ ಎದುರು ರೂಪೇಶ್ ರಾಜಣ್ಣಗೆ ಶೇಪ್​ಔಟ್ ಮಾಡಿದ ಪತ್ನಿ
ರೂಪೇಶ್ ರಾಜಣ್ಣ ಹಾಗೂ ಅವರ ಪತ್ನಿ
TV9 Web
| Edited By: |

Updated on: Dec 30, 2022 | 2:28 PM

Share

ಬಿಗ್ ಬಾಸ್ ಫಿನಾಲೆಗೆ (Bigg Boss Finale) ಕ್ಷಣಗಣನೆ ಆರಂಭ ಆಗಿದೆ. 18 ಸ್ಪರ್ಧಿಗಳ ಪೈಕಿ ಐವರು ಮಾತ್ರ ಫಿನಾಲೆಯಲ್ಲಿ ಉಳಿದುಕೊಂಡಿದ್ದಾರೆ. ಈ ಪೈಕಿ ಗೆಲ್ಲೋದು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ನವೀನರು ಹಾಗೂ ಪ್ರವೀಣರು ಎನ್ನುವ ಕಾನ್ಸೆಪ್ಟ್ ಮೇಲೆ ಈ ಸೀಸನ್ ಆರಂಭಿಸಲಾಯಿತು. ನವೀನರ ಪೈಕಿ ಈಗ ಉಳಿದುಕೊಂಡಿದ್ದು ರೂಪೇಶ್ ರಾಜಣ್ಣ (Roopesh Rajanna) ಮಾತ್ರ. ಅವರು ತಮ್ಮದೇ ಸ್ಟೈಲ್​​ನಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಎಲ್ಲರ ಎದುರು ಅವರ ಪತ್ನಿ ಶೇಪ್​ಔಟ್ ಮಾಡಿದ್ದಾರೆ.

ರೂಪೇಶ್ ರಾಜಣ್ಣ ಬಿಗ್ ಬಾಸ್​ನಿಂದ ಹೊರಗೆ ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ನಲ್ಲೂ ಕನ್ನಡದ ಪರ ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ. ಇದರ ಜತೆಗೆ ಅವರ ಮುಗ್ಧತನ ಎಲ್ಲರಿಗೂ ಇಷ್ಟವಾಗುತ್ತಿದೆ. ಅವರು ಹೆಚ್ಚು ವೋಟ್ ಪಡೆದು ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಅವರು ಕಪ್ ಗೆಲ್ಲಬೇಕು ಎಂಬುದು ಅನೇಕರ ಕೋರಿಕೆ. ಬಿಗ್ ಬಾಸ್​ನಲ್ಲಿ ರೂಪೇಶ್ ರಾಜಣ್ಣ ಹಾಗೂ ಅವರ ಪತ್ನಿ ನಡುವೆ ನಡೆದ ಮಾತುಕತೆ ಸಖತ್ ಫನ್ನಿ ಆಗಿತ್ತು.

ಡಿಸೆಂಬರ್ 29ರ ಎಪಿಸೋಡ್​ನಲ್ಲಿ ರೂಪೇಶ್ ರಾಜಣ್ಣಗೆ ದೂರವಾಣಿ ಕರೆ ಬಂದಿತ್ತು. ಅದು ಅವರ ಪತ್ನಿಯಿಂದ. ಮಾತನಾಡುತ್ತಾ ಇರುವಾಗ ದಿವ್ಯಾ ಅವರ ಕಾಳೆಯಲು ಪ್ರಯತ್ನಿಸಿದರು ರೂಪೇಶ್ ರಾಜಣ್ಣ. ನಗು ಬರದೇ ಇರುವ ರೀತಿಯಲ್ಲಿ ಜೋಕ್​ ಹೇಳೋಕೆ ದಿವ್ಯಾ ಉರುಡುಗ ಫೇಮಸ್​. ಇದನ್ನೇ ಇಟ್ಟುಕೊಂಡು ರೂಪೇಶ್ ರಾಜಣ್ಣ ಮಾತನಾಡಿದರು. ‘ದಿವ್ಯಾ ಉರುಡುಗ ಜೋಕ್ ಹೇಳಿ ಹೇಳಿ ಕಷ್ಟ ಕೊಡ್ತಾ ಇದಾರೆ’ ಎಂದು ಪತ್ನಿ ಬಳಿ ಹೇಳಿಕೊಂಡರು ರೂಪೇಶ್ ರಾಜಣ್ಣ.

ಇದನ್ನೂ ಓದಿ
Image
Aryavardhan Guruji: ಫಿನಾಲೆಗೆ 3 ದಿನ ಇರುವಾಗ ಆರ್ಯವರ್ಧನ್​ ಗುರೂಜಿ ಔಟ್​; ಅಪ್ಪಾಜಿ ಅಂತ ಕಣ್ಣೀರು ಹಾಕಿದ ರೂಪೇಶ್​ ಶೆಟ್ಟಿ
Image
BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ

ಇದನ್ನೂ ಓದಿ: ದಿವ್ಯಾ ಉರುಡುಗಗೆ ಕಣ್ಣೀರು ಹಾಕಿಸಿದ್ದ ರೂಪೇಶ್ ರಾಜಣ್ಣ; ದೊಡ್ಮನೆಯಲ್ಲಿ ಟಾಂಗ್ ಕೊಟ್ಟ ಅರವಿಂದ್ ಕೆಪಿ

ಇದಕ್ಕೆ ಉತ್ತರಿಸಿದ ರೂಪೇಶ್ ರಾಜಣ್ಣ ಪತ್ನಿ, ‘ಅವರ ಜೋಕ್ ಆದರೂ ಕೇಳಬಹುದು ಆದರೆ, ನಿಮ್ಮ ಜೋಕ್ ಕೇಳಲು ಕಷ್ಟ ಆಗ್ತಿದೆ. ದಿವ್ಯಾ ಜೋಕ್ ಚುಟುಕಾಗಿರುತ್ತದೆ. ಆದರೆ, ನಿಮ್ಮ ಜೋಕ್ ತುಂಬಾನೇ ಉದ್ದವಾಗಿರುತ್ತದೆ. ಒಳ್ಳೆಯ ಜೋಕ್ ಹೇಳಿ’ ಎಂದರು. ಎಲ್ಲರ ಎದುರು ಶೇಪ್​ಔಟ್ ಮಾಡಿಸಿಕೊಂಡ ರೂಪೇಶ್ ರಾಜಣ್ಣ ‘ಇದೇನು ಈ ರೀತಿ ಹೇಳಿಬಿಟ್ಯಲ್ಲ’ ಎಂದು ನಕ್ಕರು. ಈ ಎಪಿಸೋಡ್​ ಸಖತ್ ಫನ್ನಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ