ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?

‘ನನಗೆ ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ. ನಾನು ಬಿಗ್ ಬಾಸ್​​ ಗೆಲ್ಲಿಸಬೇಕು ಎಂಬ ಆಸೆ ಇದೆ. ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕೆಲಸ ಗುಡಿಸೋಕೂ ಬರಲ್ಲ’ ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಅವರು.

ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 24, 2022 | 7:42 PM

‘ಬಿಗ್​ ಬಾಸ್​’ (Bigg Boss) ಮನೆಗೆ ಎಂಟ್ರಿ ಕೊಡಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಈ ರೀತಿಯ ಅಪರೂಪದ ಅವಕಾಶವನ್ನು ಪಡೆದುಕೊಂಡಿದ್ದಾರೆ ನವಾಜ್​. ಸಿನಿಮಾ ರಿವ್ಯೂ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಅವರು ಈಗ ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ (BBK9)  ಎಂಟ್ರಿ ಕೊಟ್ಟಿದ್ದಾರೆ. ಅವರ ಡೈಲಾಗ್ ಡೆಲಿವರಿಯಲ್ಲಿ ರೈಮಿಂಗ್ ಇರುತ್ತದೆ. ಈ ಕಾರಣಕ್ಕೆ ಅವರು ಇಷ್ಟವಾಗುತ್ತಾರೆ. ಅವರಿಗೆ ಈಗಿನ್ನೂ 19 ವರ್ಷ ಅನ್ನೋದು ವಿಶೇಷ.

‘ನನ್ನನ್ನು ಜನರು ಗುರುತಿಸುತ್ತಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನೋಡಿ ಎಂದರೆ ಯಾರೂ ನೋಡಲ್ಲ. ಆಗ ನಾನು ಈ ಟೆಕ್ನಿಕ್ ಶುರು ಮಾಡಿದೆ. ನನ್ನಿಂದಾಗಿ ಒಂದಷ್ಟು ಮಂದಿ ಕನ್ನಡ ಸಿನಿಮಾ ನೋಡ್ತಾರೆ ಅನ್ನೋದು ಖುಷಿಯ ವಿಚಾರ. ಸುಮಾರಷ್ಟು ಜನರು ನನ್ನ ರಿವ್ಯೂ ನೋಡಿ ಬೈದರು. ನಾನು ಹುಚ್ಚಾನೇ. ಅವಾಗ ಯಾರೂ ಇರಲಿಲ್ಲ. ಈಗ ಥಿಯೇಟರ್​​ಗೆ ಬಂದ್ರೆ ಎಲ್ಲರೂ ನನಗೆ ಮಾತನಾಡೋಕೆ ಕೊಡ್ತಾರೆ’ ಎಂದು ಹೇಳಿಕೊಂಡಿದ್ದಾರೆ ನವಾಜ್.

‘ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ.  ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕಸ ಗುಡಿಸೋಕೂ ಬರಲ್ಲ’ ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ

‘ಬಿಗ್ ಬಾಸ್ ಕನ್ನಡ ಸೀಸನ್ 9’  ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇರಲಿದ್ದಾರೆ.

Published On - 7:27 pm, Sat, 24 September 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ