ಹೋಟೆಲ್ ಬ್ಯುಸಿನೆಸ್ ಬಳಿಕ ಮತ್ತೊಂದು ಬ್ಯುಸಿನೆಸ್​ಗೆ ಕೈ ಹಾಕಿದ ತನಿಷಾ ಕುಪ್ಪಂಡ

Tanisha Kuppanda: ನಟಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಹೊಸ ಆಭರಣ ಮಳಿಗೆ ಪ್ರಾರಂಭ ಮಾಡಿದ್ದಾರೆ.

ಮಂಜುನಾಥ ಸಿ.
|

Updated on:Mar 31, 2024 | 12:05 PM

ಬಿಗ್​ಬಾಸ್​ 10ರ ಸ್ಪರ್ಧಿ ತನಿಷಾ ಕುಪ್ಪಂಡ ನಟಿಯಾಗಿರುವ ಜೊತೆಗೆ ಯಶಸ್ವಿ ಉದ್ಯಮಿಯೂ ಹೌದು. ಈಗಾಗಲೇ ಲಾಭದಾಯಕ ಹೋಟೆಲ್ ಬ್ಯುಸಿನೆಸ್ ಮಾಡುತ್ತಿದ್ದಾರೆ.

1 / 6
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ಅನ್ನು ನಡೆಸುತ್ತಿದ್ದಾರೆ ತನಿಷಾ ಕುಪ್ಪಂಡ. ಈ ಹೋಟೆಲ್​ನಲ್ಲಿ ರುಚಿಕರವಾದ ವೆನ್ ಹಾಗೂ ನಾನ್​ವೆಜ್ ಖಾದ್ಯಗಳನ್ನು ಸರ್ವ್ ಮಾಡುತ್ತಾರೆ.

2 / 6
ಇದೀಗ ತನಿಷಾ ಕುಪ್ಪಂಡ ಮತ್ತೊಂದು ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ. ತನಿಷಾ ಕುಪ್ಪಂಡ ತಮ್ಮ ಕುಟುಂಬದ ಹೆಸರಿನಲ್ಲಿ ಆಭರಣಗಳ ಮಳಿಗೆ ಪ್ರಾರಂಭಿಸಿದ್ದಾರೆ.

3 / 6
‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ತನಿಷಾ ಕುಪ್ಪಂಡ ಪ್ರಾರಂಭ ಮಾಡಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

4 / 6
‘ಕುಪ್ಪಂಡ ಜ್ಯುವೆಲರೀಸ್’ 29ನೇ ತಾರೀಖು ಉದ್ಘಾಟನೆಯಾಗಿದ್ದು, ಶಾಸಕ ಪ್ರಿಯಾ ಕೃಷ್ಣ, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

5 / 6
‘ಕುಪ್ಪಂಡ ಜ್ಯುವೆಲರೀಸ್​’ಗೆ ತನಿಷಾ ಕುಪ್ಪಂಡರ ಗೆಳೆಯ ಕಾರ್ತಿಕ್ ಮಹೇಶ್ ಸಹ ಭೇಟಿ ಕೊಟ್ಟು ಗೆಳತಿಗೆ ಶುಭ ಹಾರೈಸಿದರು. ಬಿಗ್​ಬಾಸ್ ಮನೆಯಲ್ಲಿದ್ದಾಗಲೇ ತನಿಷಾರ ಕನಸುಗಳನ್ನು ಕೇಳಿದ್ದೆ ಈಗ ನನಸಾಗುತ್ತಿರುವುದು ನೋಡುತ್ತಿದ್ದೇನೆ ಎಂದಿದ್ದಾರೆ.

6 / 6

Published On - 7:40 am, Sun, 31 March 24

Follow us
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ

3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ

ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!

Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ