TPL: ಟಿವಿ ಸೆಲೆಬ್ರಿಟಿಗಳ ಕ್ರಿಕೆಟ್ ಟೂರ್ನಿ, ಕ್ಯಾಪ್ಟನ್ ಲೂಸ್ ಮಾದ ಯೋಗಿ ಮಾತು

ಕಳೆದ ವರ್ಷ ಯಶಸ್ವಿಯಾಗಿ ನಡೆದಿದ್ದ ಟೆಲಿವಿಷನ್ ಪ್ರೀಮಿಯರ್ ಲೀಗ್ (Television Premier League) ಈ ವರ್ಷ ಮತ್ತೆ ಆರಂಭವಾಗಿದೆ.

Follow us
ಮಂಜುನಾಥ ಸಿ.
|

Updated on:Mar 12, 2023 | 10:47 PM

ಕಳೆದ ವರ್ಷ ಯಶಸ್ವಿಯಾಗಿ ನಡೆದಿದ್ದ ಟೆಲಿವಿಷನ್ ಪ್ರೀಮಿಯರ್ ಲೀಗ್ (Television Premier League)  ಈ ವರ್ಷ ಮತ್ತೆ ಆರಂಭವಾಗಿದೆ. ಎನ್​ 1 ಕ್ರಿಕೆಟ್ ಅಕಾಡೆಮಿ ನಡೆಸುತ್ತಿರುವ ಈ ಟೂರ್ನಿ ಇಂದು ಉದ್ಘಾಟನೆಗೊಂಡಿದ್ದು ಕಿರುತೆರೆಯ ಹಲವು ಜನಪ್ರಿಯ ನಟರು ಕ್ರಿಕೆಟ್ ಆಡುತ್ತಿದ್ದಾರೆ. ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಎನಿಎಲ್ಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸ್ ಫರ್ಡ್ ವಿನ್ ಟೀಂ ಎಂಬ ಒಟ್ಟು ಆರು ತಂಡಗಳು ಟ್ರೋಫಿಗಾಗಿ ಸೆಣೆಸಲಿವೆ. ಕ್ರಿಕೆಟ್ ಟೂರ್ನಿಯ ಬಗ್ಗೆ ನಟ ಲೂಸ್ ಮಾದ ಯೋಗಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:15 pm, Sun, 12 March 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ