AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಜೋಕರ್ಸ್ ರೀತಿ ಕಾಣಿಸ್ತಾ ಇದೀರಾ, ನಿಮ್ಮಷ್ಟು ಮುಟ್ಠಾಳರು ಯಾರೂ ಇಲ್ಲ’; ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಕೂಗಾಟ, ಅರಚಾಟ ಎಲ್ಲರೂ ಕೊಂಚ ಜೋರಾಗಿಯೇ ಮಾಡುತ್ತಿದ್ದಾರೆ. ಇದು ಸುದೀಪ್​ಗೆ ಬೇಸರ ಮೂಡಿಸಿದೆ. ಹೀಗಾಗಿ, ಈ ವಿಚಾರದಲ್ಲಿ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ನೀವು ಮಾಡ್ತಿರೋದು ಸರಿ ಅಲ್ಲ ಎಂದು ಹೇಳಿದ್ದಾರೆ. ನೀವು ಹೊರಗೆ ಜೋಕರ್ಸ್ ರೀತಿ ಕಾಣಿಸುತ್ತಿದ್ದೀರಿ ಎಂಬುದಾಗಿ ಸುದೀಪ್ ಎಚ್ಚರಿಕೆ ನೀಡಿದರು.

‘ನೀವು ಜೋಕರ್ಸ್ ರೀತಿ ಕಾಣಿಸ್ತಾ ಇದೀರಾ, ನಿಮ್ಮಷ್ಟು ಮುಟ್ಠಾಳರು ಯಾರೂ ಇಲ್ಲ’; ಸುದೀಪ್
Bbk (2)
ರಾಜೇಶ್ ದುಗ್ಗುಮನೆ
|

Updated on: Nov 01, 2025 | 11:01 PM

Share

ಬಿಗ್ ಬಾಸ್ ಮನೆಯಲ್ಲಿ ಈ ವಾರ ಸಾಕಷ್ಟು ಬೆಳವಣಿಗೆ ನಡೆದಿದೆ. ಎಲ್ಲರೂ ತಮ್ಮನ್ನು ತಾವು ಸುಪ್ರೀಂ ಎಂದು ಅಂದುಕೊಂಡಿದ್ದಾರೆ. ತಾವು ತಮ್ಮ ಆಟವನ್ನು ಅದ್ಭುತವಾಗಿ ಆಡುತ್ತಿದ್ದಾಗಿ ಅಂದುಕೊಂಡಿದ್ದಾರೆ. ಈ ಬಗ್ಗೆ ಸುದೀಪ್ ಅವರು ಎಚ್ಚರಿಕೆ ಒಂದನ್ನು ನೀಡಿದ್ದಾರೆ. ಹೊರಗಿನ ಜಗತ್ತಿಗೆ ಎಲ್ಲರೂ ಹೇಗೆ ಕಾಣಿಸುತ್ತಿದ್ದಾರೆ ಎಂದು ಸುದೀಪ್ ಅವರು ವಿವರಿಸಿದರು.

ಬಿಗ್ ಬಾಸ್ ಮನೆಯಲ್ಲಿ ಕೂಗಾಟ, ಅರಚಾಟ ಎಲ್ಲರೂ ಕೊಂಚ ಜೋರಾಗಿಯೇ ಮಾಡುತ್ತಿದ್ದಾರೆ. ಇದು ಸುದೀಪ್​ಗೆ ಬೇಸರ ಮೂಡಿಸಿದೆ. ಹೀಗಾಗಿ, ಈ ವಿಚಾರದಲ್ಲಿ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ನೀವು ಮಾಡ್ತಿರೋದು ಸರಿ ಅಲ್ಲ ಎಂದು ಹೇಳಿದ್ದಾರೆ. ನೀವು ಹೊರಗೆ ಜೋಕರ್ಸ್ ರೀತಿ ಕಾಣಿಸುತ್ತಿದ್ದೀರಿ ಎಂಬುದಾಗಿ ಸುದೀಪ್ ಎಚ್ಚರಿಕೆ ನೀಡಿದರು. ‘ಹೊರಗೆ ಸಾಕಷ್ಟು ದೃಷ್ಟಿ ಕೋನ ಇದೆ. ನಿಮಗೆ ಏನು ಬೇಕೋ ತೆಗೆದುಕೊಳ್ಳಿ, ನಿಮಗೇ ಏನು ಬೇಡವೋ ಬಿಡಿ’ ಎಂದರು ಸುದೀಪ್.

ಇದನ್ನೂ ಓದಿ: ‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಕನ್ನಡದ ಕಂಪು; ವಿಶ್ ತಿಳಿಸಿದ ಸುದೀಪ್
Image
ಟಾಲಿವುಡ್​ಗೆ 50 ಕೆಜಿ ಚಿನ್ನ ಧರಿಸಿ ಬಂದ ನಟಿ ಸೋನಾಕ್ಷಿ ಸಿನ್ಹಾ
Image
‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’: ಯಶ್  
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

‘ಎಲ್ಲರಿಗೂ ಗುಂಪು ಮಾಡಲಾಗಿತ್ತು. ಆದರೆ, ಗುಂಪು ಬಿಟ್ಟು ಹೊರಗೆ ಇದ್ರಿ. ರೂಲ್ಸ್ ಬಿಟ್ಟು ಹೋದ್ರಿ. ಬ್ಲ್ಯೂ ಹಾಗೂ ರೆಡ್ ಟೀಂ ಅನ್ನೋದು ಇರಲಿಲ್ಲ. ನೀವು ಅದಕ್ಕೆ ಬೆಲೆ ಕೊಡಲೇ ಇಲ್ಲ. ಬಿಗ್ ಬಾಸ್’ ಎಂದು ಸುದೀಪ್ ಹೇಳಿದ್ದಾರೆ.

ಕಳೆದ ವಾರ ಸ್ಪರ್ಧಿಗಳ ನಾಮಿನೇಟ್ ಆದಾಗ ಕುಟುಂಬದವರು ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ಸ್ಪರ್ಧಿಗಳನ್ನು ಮನೆಯವರು ವಹಿಸಿಕೊಂಡು ಬಂದಿದ್ದರು. ಇದನ್ನು ಕೇಳಿ  ಸ್ಪರ್ಧಿಗಳಿಗೂ ಖುಷಿ ಆಯಿತು. ಈ ಬಗ್ಗೆ ಸುದೀಪ್ ಎಚ್ಚರಿಕೆ ನೀಡಿದ್ದಾರೆ. ‘ಮನೆಯವರ ಮಾತನ್ನು ನೀವು ನಂಬಿದರೆ, ನಿಮ್ಮಷ್ಟು ದೊಡ್ಡ ಮುಟ್ಠಾಳರು ಮತ್ತೊಬ್ಬರು ಇಲ್ಲ’ ಎಂದು ಸುದೀಪ್ ಎಚ್ಚರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?