18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ’ ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ

‘ಪ್ರಭಾಸ್​' 20 ವರ್ಷಗಳ ಸಿನಿ ಪಯಣದ ಸಂಭ್ರಮಕ್ಕಾಗಿ ಹೈದರಾಬಾದ್​ನ ಥಿಯೇಟರ್​ನಲ್ಲಿ 2004 ರಲ್ಲಿ ತೆರೆಕಂಡ ‘ವರ್ಷಂ' ಚಿತ್ರವನ್ನು 18 ವರ್ಷಗಳ ಬಳಿಕ ಪ್ರದರ್ಶನ ಮಾಡಲಾಗಿದೆ.

18 ವರ್ಷಗಳ ಬಳಿಕ ಪ್ರದರ್ಶನಗೊಂಡ ‘ವರ್ಷಂ' ಚಿತ್ರ; ಅಭಿಮಾನಿಗಳ ಪ್ರೀತಿಗೆ ಭಾವುಕರಾದ ತ್ರಿಷಾ
ತ್ರಿಷಾ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 13, 2022 | 10:36 AM

ನಟಿ ‘ತ್ರಿಷಾ’ (trishA)ಅವರ ಹದಿನೆಂಟು ವರ್ಷದ ಹಿಂದಿನ ತೆಲುಗು ಸಿನಿಮಾ ‘ವರ್ಷಂ‘ ಥಿಯೇಟರ್​ನಲ್ಲಿ ಇತ್ತೀಚೆಗೆ ಪ್ರದರ್ಶಿಸಲಾಯಿತು. ಪ್ರಭಾಸ್​ ಅವರ 20 ವರ್ಷಗಳ ಸಿನಿ ಪಯಣವನ್ನು ಸಂಭ್ರಮಿಸಲು ಈ ಸಿನಿಮಾವನ್ನು ಪ್ರದರ್ಶಿಸಲಾಗಿದೆ. ವರ್ಷಂ ಸಿನಿಮಾದ ಬಗ್ಗೆ ಅಭಿಮಾನಿಗಳ ಪ್ರತಿಕ್ರಿಯೆಯಿಂದ ತ್ರಿಷಾ ಭಾವುಕರಾದರು. ‘ಹದಿನೆಂಟು ವರ್ಷಗಳ ಬಳಿಕ ಮತ್ತೆ ನನ್ನ ಹೃದಯ ತುಂಬಿದೆ, ಇದು ನನ್ನ ಮೊದಲ ತೆಲುಗು ಚಿತ್ರ, ನಿಮ್ಮ ಈ ಅಭಿಮಾನ, ಸಿನಿಮಾಗಳು ಎಂದೆಂದಿಗೂ ಶಾಶ್ವತ ಎಂದು ತೋರಿಸಿದೆ’ ಎಂದಿದ್ದಾರೆ.

ಇನ್ನು ಈ ಸಿನಿಮಾವನ್ನು ನಿರ್ದೇಶಕ ವೀರು ಪೋಟ್ಲ ಅವರು ನಿರ್ದೇಶಿಸಿದ್ದು, ಈ ಸಿನಿಮಾದಲ್ಲಿ ಪ್ರಭಾಸ್​ ಮತ್ತು ತ್ರಿಷಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರೇಮಿಗಳ ಕುರಿತದಾದ ಕಥೆ ಇದಾಗಿದ್ದು, 2004 ರಲ್ಲಿ ಬಹುದೊಡ್ಡ ಯಶಸ್ಸು ಕಂಡ ಈ ಸಿನಿಮಾ ಬರೊಬ್ಬರಿ 175 ದಿನಗಳಿಗಿಂತ ಹೆಚ್ಚು ಕಾಲ ಥಿಯೇಟರ್​ನಲ್ಲಿ ಪ್ರದರ್ಶನಗೊಂಡಿತ್ತು. ಈ ಸಿನಿಮಾವನ್ನ ನಂತರ ತಮಿಳಿನಲ್ಲಿ ‘ಮಝೈ'(2005) ಹಾಗೂ ಹಿಂದಿಯಲ್ಲಿ ‘ಬಾಘಿ'(2016) ರಲ್ಲಿ ರಿಮೇಕ್​ ಮಾಡಲಾಯಿತು.

ಇದನ್ನೂ ಓದಿ:Ponniyin Selvan ವೇದಿಕೆಯಲ್ಲೂ ಪುನೀತ್​ ಬಗ್ಗೆ ಮಾತಾಡಿದ ಖ್ಯಾತ ನಟಿ ತ್ರಿಷಾ

ತ್ರಿಷಾ ಅವರು ‘ಪವರ್’ ಸಿನಿಮಾದ ಮೂಲಕ ಕನ್ನಡ ಚಿತ್ರಕ್ಕೆ ಎಂಟ್ರಿ ಕೊಟ್ಟರು 2014 ರಲ್ಲಿ ರಿಲೀಸ್​ ಆದ ಈ ಚಿತ್ರದಲ್ಲಿ ಪುನೀತ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಇನ್ನು ವಿಮರ್ಶಕರಿಂದ ಪ್ರೀತಿಸಲ್ಪಟ್ಟ ಮಣಿರತ್ನಂ ಅವರ ‘ಪೊನ್ನಿಯಿನ್ ಸೆಲ್ವನ್​’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬುರುವ ಚಿತ್ರಗಳಾದ ‘ಸತುರಂಗ ವೆಟ್ಟೈ-2′, ‘ರಾಮ್​’, ‘ದಿ ರೋಡ್’​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ