ಫ್ಯಾನ್ಸ್​ಗೆ ‘ಸಲಾರ್’ ಸಿನಿಮಾ ಬೈಕ್ ಗೆಲ್ಲೋ ಅವಕಾಶ ಕೊಟ್ಟ ಹೊಂಬಾಳೆ ಫಿಲ್ಮ್ಸ್

‘ಸಲಾರ್’ ಸಿನಿಮಾದಲ್ಲಿ ಅವರ ಲುಕ್ ಜೊತೆ ಬೈಕ್ ಸಖತ್ ಇಷ್ಟ ಆಗಿತ್ತು. ಈ ಬೈಕ್ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಮಾಡಿತ್ತು. ಈಗ ಈ ಬೈಕ್​ನ ಫ್ಯಾನ್ಸ್​​ಗೆ ನೀಡಲು ಹೊಂಬಾಳೆ ಫಿಲ್ಮ್ಸ್ ಮುಂದಾಗಿದೆ. ‘ಗಿವ್​ಅವೇ ಕ್ಯಾಂಪೇನ್​’ನ ಹೊಂಬಾಳೆ ಫಿಲ್ಮ್ಸ್ ಶುರು ಮಾಡಿದೆ.

ಫ್ಯಾನ್ಸ್​ಗೆ ‘ಸಲಾರ್’ ಸಿನಿಮಾ ಬೈಕ್ ಗೆಲ್ಲೋ ಅವಕಾಶ ಕೊಟ್ಟ ಹೊಂಬಾಳೆ ಫಿಲ್ಮ್ಸ್
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Apr 20, 2024 | 3:27 PM

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಬೈಕ್ ಸಖತ್ ಸದ್ದು ಮಾಡಿತ್ತು. ಭಿನ್ನವಾಗಿ ಡಿಸೈನ್ ಮಾಡಿದ ಈ ಬೈಕ್ ಫ್ಯಾನ್ಸ್​ಗೆ ಇಷ್ಟ ಆಗಿತ್ತು. ಈಗ ಈ ಬೈಕ್ ಗೆಲ್ಲೋ ಅವಕಾಶವನ್ನು ಹೊಂಬಾಳೆ ಫಿಲ್ಮ್ಸ್ ನೀಡಿದೆ. ಈ ಬೈಕ್ ಗೆಲ್ಲೋಕೆ ನೀವು ಮಾಡಬೇಕಾಗಿರೋದು ಏನು ಎಂಬುದನ್ನು ಕೂಡ ಹೊಂಬಾಳೆ ಫಿಲ್ಮ್ಸ್ ಹೇಳಿದೆ.

‘ಸಲಾರ್’ ಸಿನಿಮಾದಲ್ಲಿ ಅವರ ಲುಕ್ ಜೊತೆ ಬೈಕ್ ಸಖತ್ ಇಷ್ಟ ಆಗಿತ್ತು. ಈ ಬೈಕ್ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಮಾಡಿತ್ತು. ಈಗ ಈ ಬೈಕ್​ನ ಫ್ಯಾನ್ಸ್​​ಗೆ ನೀಡಲು ಹೊಂಬಾಳೆ ಫಿಲ್ಮ್ಸ್ ಮುಂದಾಗಿದೆ. ‘ಗಿವ್​ಅವೇ ಕ್ಯಾಂಪೇನ್​’ನ ಹೊಂಬಾಳೆ ಫಿಲ್ಮ್ಸ್ ಶುರು ಮಾಡಿದೆ. ಓರ್ವ ಅದೃಷ್ಟಶಾಲಿಗೆ ಈ ಬೈಕ್ ಸಿಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಪ್ರಭಾಸ್ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ನಟಿ ನಾಯಕಿ, ಸಿನಿಮಾ ಯಾವುದು? ನಟಿ ಯಾರು?

‘ಸಲಾರ್ ಸಿನಿಮಾದಲ್ಲಿ ರೆಬೆಲ್ ಸ್ಟಾರ್ ಪ್ರಭಾಸ್ ಗೆದ್ದ ಬೈಕ್​ನ ಗೆಲ್ಲೋ ಅವಕಾಶವನ್ನು ಪಡೆದುಕೊಳ್ಳಿ’ ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿದೆ. ‘ಸ್ಟಾರ್ ಮಾ’ ವಾಹಿನಿಯಲ್ಲಿ ಏಪ್ರಿಲ್ 21ರಂದು ರಾತ್ರಿ 5:30ಕ್ಕೆ ಪ್ರಸಾರ ಕಾಣಲಿದೆ. ಇದನ್ನು ನೋಡಿದ ಬಳಿಕ ವೀಕ್ಷಕರು ಒಂದು ಕೆಲಸ ಮಾಡಬೇಕು. ‘ಸ್ಟಾರ್ ಸುವರ್ಣದಲ್ಲಿ ಸಿನಿಮಾ ಪ್ರಸಾರ ಆಗುವಾಗ ಬೈಕ್ ಚಿತ್ರ ಎಷ್ಟು ಬಾರಿ ಬಂದು ಹೋಗುತ್ತದೆ ಎಂಬುದನ್ನು 9222211199 ಸಂಖ್ಯೆಗೆ ಮೆಸೇಜ್ ಮಾಡಿ’ ಎಂದು ಬರೆಯಲಾಗಿದೆ. ಏಪ್ರಿಲ್ 21ರ ರಾತ್ರಿ 8 ಗಂಟೆಯಿಂದ ಮೆಸೇಜ್ ಮಾಡಬಹುದು. SALAAR ಎಂದು ಬರೆದು ಒಂದು ಸ್ಪೇಸ್ ಕೊಡಬೇಕು. ಆ ಬಳಿಕ ಎಷ್ಟು ಬಾರಿ ಬೈಕ್ ತೆರೆಮೇಲೆ ಬಂತು ಎಂಬ ಸಂಖ್ಯೆಯನ್ನು ಬರೆದುಕಳುಹಿಸಬೇಕು.

‘ಸಲಾರ್’ ಸಿನಿಮಾದಲ್ಲಿ ‘ರಾಯಲ್​ ಎನ್​ಫೀಲ್ಡ್ಡ್’ ಕಸ್ಟಮೈಸ್ಡ್​ ಬೈಕ್ ಆಗಿದೆ. ಹೈದರಾಬಾದ್​ನ ಶಾಪ್ ಒಂದರಲ್ಲಿ ಈ ಬೈಕ್​ನ ಮಾಡಿಫೈ ಮಾಡಲಾಗಿತ್ತು. ಸದ್ಯ ಪ್ರಭಾಸ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ