ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಜನಾರ್ದನ ರೆಡ್ಡಿಗೆ ರಿಲೀಫ್: ಅಕ್ರಮ ಅದಿರು ಸಾಗಾಟದ ಕೇಸ್ ಕೈಬಿಟ್ಟ ಕೋರ್ಟ್
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಧಾರವಾಡದಲ್ಲಿ ಘೋರ ದುರಂತ: ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟ
ಹರಿದ ಬಟ್ಟೆಯ ಗುಡಿಸಲೇ ಇವರ ಅರಮನೆ; ಕತ್ತಲ ಕೂಪದಲ್ಲಿ ಹಕ್ಕಿಪಿಕ್ಕಿ ಸಮುದಾಯ
ಮುಂದಿನ 48 ಗಂಟೆಗಳ ಕಾಲ ಈ ಜಿಲ್ಲೆಗಳ ಜನರೇ ಎಚ್ಚರ!
ಕರ್ನಾಟಕದ ನೂತನ ಸಿಎಂ ಮುಂದಿವೆ ಸಾಲು ಸಾಲು ಸವಾಲು!
ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಸಿಎಂ: ಅಧಿಕೃತ ಘೋಷಣೆ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
IPL ಫೈನಲ್ ದಿನದಂದು ಆರ್‌ಸಿಬಿ ಫ್ಯಾನ್ಸ್ಗೆ ಉಚಿತ ಮೆಟ್ರೋ ಪ್ರಯಾಣ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲು!
ಡಿಕೆಶಿ ಕ್ಯಾಬಿನೆಟ್‌ನ ಆ 14 ಸಂಭಾವ್ಯ ಸಚಿವರು ಇವರೇ ನೋಡಿ!
ಮೊದಲು ರಸ್ತೆ, ಆಮೇಲೆ ಚರಂಡಿ: ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ
'ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ' ಎಂದ ರಾಮಲಿಂಗಾ ರೆಡ್ಡಿ!
34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್ಆರ್ಟಿಸಿ ಬಸ್ ಚಾಲಕನ ವಿದಾಯ!
ಜೂನ್ 1 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್
ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್: ಆಡಂಬರವಿಲ್ಲದೇ ಸರಳ ಸಮಾರಂಭ!
ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಬಹುತೇಕ ಫಿಕ್ಸ್
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.