AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಕಳೆದುಕೊಳ್ಳಲು ಪ್ರಯತ್ನಿಸುವಾಗ ತಪ್ಪಿಸಬೇಕಾದ 5 ಪಾನೀಯಗಳು

ತೂಕ ಇಳಿಸಿಕೊಳ್ಳಲು ಬೇರೆ ಬೇರೆ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಆದರೆ ತೂಕ ಕಡಿಮೆ ಆಗುವುದು ಕಾಣುವುದಿಲ್ಲ. ಅದಕ್ಕಾಗಿ ನಾವು ಮಾಡಬೇಕಾದ ಹಾಗೂ ತಪ್ಪಿಸಿಬೇಕಾದ ಆಹಾರಗಳನ್ನು ನೀಡಿದ್ದಾರೆ. ಅದರಲ್ಲೂ ತಜ್ಞರು ಹೇಳಿರುವ ಪ್ರಕಾರ, ಈ 5 ಪಾನೀಯಗಳನ್ನು ತಪ್ಪಿಸಿದ್ದಾರೆ ಖಮಡಿತ ತೂಕ ಇಳಿಯುತ್ತದೆ ಎಂದು ಹೇಳಿದ್ದಾರೆ. ಆ 5 ಪಾನೀಯಗಳು ಯಾವುವು? ಇಲ್ಲಿದೆ ನೋಡಿ.

ತೂಕ ಕಳೆದುಕೊಳ್ಳಲು ಪ್ರಯತ್ನಿಸುವಾಗ ತಪ್ಪಿಸಬೇಕಾದ 5 ಪಾನೀಯಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 07, 2025 | 4:26 PM

Share

ಕ್ಯಾಲೋರಿ ಕಡಿಮೆ ಇರುವ ಆಹಾರಗಳನ್ನು ಸೇವಿಸಿದರೆ ಮಾತ್ರ ನಿಮ್ಮ ತೂಕ ಕಡಿಮೆ ಆಗುತ್ತದೆ. ಇದು ನಿಮ್ಮ ತೂಕ ಕಳೆದುಕೊಳ್ಳುವ ಪ್ರಮಾಣದ ಮೇಲೆ ಪರಿಣಾಮವನ್ನು ಉಂಟು ಮಾಡಬಹುದು. ಇದರಿಂದ ಆಹಾರ, ಜೀವನಶೈಲಿ, ಊಟದ ಸಮಯ, ಭಾಗದ ಗಾತ್ರ, ಚಯಾಪಚಯ, ಇತರ ವಿಚಾರಗಳು ಬದಲಾಗಬಹುದು. ದ್ರವ ಕ್ಯಾಲೋರಿಗಳ ಪ್ರಮಾಣವನ್ನು ಅನೇಕರು ನಿರ್ಲಕ್ಷಿಸುತ್ತಾರೆ. ಇದು ಅರಿವಿಲ್ಲದೆ ತೂಕ ನಷ್ಟ ಫಲಿತಾಂಶಗಳನ್ನು ಅಡ್ಡಿಪಡಿಸಬಹುದು. ಇನ್ನು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವಾಗ ನೀವು ಈ ಪಾನೀಯಗಳನ್ನು ಸೇವನೆ ಮಾಡಬಾರದು.

ಹಣ್ಣಿನ ಜ್ಯೂಸ್:

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವಾಗ ಹಣ್ಣಿನ ರಸಗಳು ಅತ್ಯುತ್ತಮ ಆಯ್ಕೆ ಅಲ್ಲ. ಹಣ್ಣಿನ ರಸಗಳು ಫೈಬರ್‌ಗಳನ್ನು ಹೊಂದಿಲ್ಲ. ಕ್ಯಾಲೊರಿಗಳು ಮತ್ತು ಸಕ್ಕರೆ ಅಂಶದಿಂದ ತುಂಬಿರುತ್ತವೆ. ಆದ್ದರಿಂದ, ಹಣ್ಣನ್ನು ಹಾಗೆಯೇ ತಿನ್ನುವುದು ಉತ್ತಮ.

ಕಾರ್ಬೊನೇಟೆಡ್ ಪಾನೀಯಗಳು

ಕಾರ್ಬೊನೇಟೆಡ್ ಪಾನೀಯಗಳು ಪೌಷ್ಟಿಕಾಂಶದಿಂದ ಇರುವುದಿಲ್ಲ. ಇದು ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುತ್ತದೆ. ಜತೆಗೆ ಇದರಲ್ಲಿ ಸೋಡಾ ಅಂಶಗಳು ಹೆಚ್ಚಿರುವ ಕಾರಣ ಇದು ಆರೋಗ್ಯದ ಮೇಲೆಯೂ ಪರಿಣಾಮವನ್ನು ಉಂಟು ಮಾಡಬಹುದು.

ಇದನ್ನೂ ಓದಿ: ಅಮೆರಿಕದಲ್ಲಿ ಹೊಸ ವೈರಸ್ ಪತ್ತೆ, ನೊರೊವೈರಸ್ ಹೇಗೆ ಹರಡುತ್ತದೆ?

ಮದ್ಯ

ಆಲ್ಕೊಹಾಲ್ಯುಕ್ತ ಪಾನೀಯಗಳನ್ನು ಸಾಮಾನ್ಯವಾಗಿ ‘ಖಾಲಿ’ ಕ್ಯಾಲೋರಿಗಳು ಎಂದು ಕರೆಯಲಾಗುತ್ತದೆ. ಇದರರ್ಥ ಈ ಪಾನೀಯಗಳು ಯಾವುದೇ ಅಥವಾ ಕನಿಷ್ಠ ಪೋಷಣೆಯೊಂದಿಗೆ ಕ್ಯಾಲೊರಿಗಳನ್ನು ಹೊಂದಿರುತ್ತದೆ. ಇದರ ಜತೆಗೆ ಸೇವನೆ ಮಾಡುವ ಚಿಪ್ಸ್ ಇನ್ನಿತರ ಖಾರದ ತಿಂಡಿಗಳು ಒಟ್ಟಾರೆ ಕ್ಯಾಲೋರಿ ಸಂಖ್ಯೆಯನ್ನು ಹೆಚ್ಚಿಸುತ್ತವೆ.

ಆರೋಗ್ಯಕರ ಪಾನೀಯ

ವ್ಯಾಯಾಮದ ನಂತರ ನೀವು ಆರೋಗ್ಯಯುತವಾದ ಪಾನೀಯ ಸೇವನೆ ಮಾಡಿದ್ರೆ ನೀವು ತೂಕ ಇಳಿಸಿಕೊಳ್ಳಲು ಉಪಯುಕ್ತ. ಆದರೆ ಹೆಚ್ಚಿನ ಪ್ರಮಾಣದ ಕೆಫೀನ್ ಮತ್ತು ಇತರ ಉತ್ತೇಜಕ ಪದಾರ್ಥಗಳು ಹೃದಯ ಬಡಿತ ಮತ್ತು ರಕ್ತದೊತ್ತಡಕ್ಕೆ ಕಾರಣವಾಗಬಹುದು. ಹೆಚ್ಚಿನ ಶಕ್ತಿ ಪಾನೀಯಗಳು ಸಕ್ಕರೆ ಮತ್ತು ಅನಗತ್ಯ ಕ್ಯಾಲೊರಿಗಳಿಂದ ಕೂಡಿರುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ