AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಕೆಟ್​ ಪುಡ್​​​ ಸುಲಭವಾಗಿ ಲಭ್ಯವಿದ್ದರೂ ಕೂಡ ಸೇವನೆಗೂ ಮುನ್ನ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ

ಅಧ್ಯಯನವೊಂದ ಪ್ರಕಾರ ಹೆಚ್ಚು ಸಂಸ್ಕರಿಸಿದ ಪ್ಯಾಕೆಟ್ ಪುಡ್ ಸೇವಿಸುವುದರಿಂದ ಸ್ಥೂಲಕಾಯತೆ , ಅಧಿಕ ರಕ್ತದೊತ್ತಡ , ಟೈಪ್ 2 ಮಧುಮೇಹ ಮತ್ತು ಬುದ್ಧಿಮಾಂದ್ಯತೆಯ ಹೆಚ್ಚಳ ಸೇರಿದಂತೆ ಹಲವಾರು ಆರೋಗ್ಯ ಅಪಾಯಗಳಿಗೆ ಸಂಬಂಧಿಸಿವೆ ಎಂದು ಬಹಿರಂಗಪಡಿಸಿದೆ.

ಪ್ಯಾಕೆಟ್​ ಪುಡ್​​​ ಸುಲಭವಾಗಿ ಲಭ್ಯವಿದ್ದರೂ ಕೂಡ ಸೇವನೆಗೂ ಮುನ್ನ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ
Ultra Processed Foods
ಅಕ್ಷತಾ ವರ್ಕಾಡಿ
|

Updated on: Aug 10, 2023 | 11:46 AM

Share

ಒತ್ತಡದ ಜೀವನಶೈಲಿ(Stress Lifestyle)ಯು ಆಹಾರದ ವಿಷಯಕ್ಕೆ ಬಂದಾಗ ಸುಲಭವಾಗಿ ಲಭ್ಯವಿರುವ ಪ್ಯಾಕೆಟ್​ ಪುಡ್​​ಗಳತ್ತ ವಾಲುವಂತೆ ಮಾಡುತ್ತದೆ. ಜೊತೆಗೆ ಈ ಆಹಾರ ಕ್ರಮವು ದೈನಂದಿನ ದಿನಚರಿಯ ಒಂದು ಭಾಗವಾಗಿ ಬಿಡುತ್ತದೆ. ಆದರೆ ಕಡಿಮೆ ಬೆಲೆಯ ಜೊತೆಗೆ ಸುಲಭವಾಗಿ ಸವಿಯಬಹುದಾದ ಪ್ಯಾಕೆಟ್ ಪುಡ್​​ (Packed Food)ಗಳನ್ನು ಸವಿಯುವ ಮೊದಲು ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮವನ್ನು ಬೀರುತ್ತದೆ ಎಂಬುದು ತಿಳಿದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.

ಸಂಸ್ಕರಿಸಿದ ಆಹಾರಗಳು ಕೃತಕ ಪದಾರ್ಥಗಳನ್ನು ಒಳಗೊಂಡಿರುತ್ತವೆ. ಜೊತೆಗೆ ಕೊಬ್ಬು, ಸಕ್ಕರೆ ಮತ್ತು ಉಪ್ಪು ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದಲ್ಲದೇ ದೀರ್ಘಕಾಲದ ವರೆಗೆ ಆಹಾರವನ್ನು ಹಾಳಾಗದಂತೆ ತಾಜಾವಾಗಿಡಲು ಸಾಕಷ್ಟು ರಾಸಾಯನಿಕಗಳನ್ನು ಬಳಸಲಾಗುತ್ತದೆ. ಈ ರಾಸಾಯನಿಕಗಳು ಆರೋಗ್ಯದ ಮೇಲೆ ಅಪಾಯಕಾರಿ ಪರಿಣಾಮವನ್ನು ಬೀರಬಹುದು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಲ್ಲಿ. ಹೀಗಾಗಿ, ಈ ಸೇರ್ಪಡೆಗಳು ಮತ್ತು ಅವುಗಳಿಗೆ ಒಡ್ಡಿಕೊಳ್ಳುವಿಕೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ.

ಇದನ್ನೂ ಓದಿ: ಎಳ್ಳು ಸೇವನೆ ಎಂಬ ಮನೆಮದ್ದು: ಪ್ರತಿದಿನ ಒಂದು ಚಮಚ ಎಳ್ಳು ಸೇವಿಸಿದರೆ ನಿಮ್ಮ ಆರೋಗ್ಯ ಹೀಗೆ ಕಾಪಾಡಿಕೊಳ್ಳಬಹುದು

ಸಂಸ್ಕರಿಸಿದ ಆಹಾರಗಳು ಹೇಗೆ ಹಾನಿಕಾರಕ?

ಅಮೇರಿಕಾ ಮತ್ತು ಯುರೋಪ್‌ನಲ್ಲಿನ ದೀರ್ಘಾವಧಿಯ ಅಧ್ಯಯನಗಳ ಪ್ರಕಾರ ಹೆಚ್ಚು ಸಂಸ್ಕರಿಸಿದ ಪ್ಯಾಕೆಟ್ ಪುಡ್ ಸೇವಿಸುವುದರಿಂದ ಸ್ಥೂಲಕಾಯತೆ , ಅಧಿಕ ರಕ್ತದೊತ್ತಡ , ಟೈಪ್ 2 ಮಧುಮೇಹ ಮತ್ತು ಬುದ್ಧಿಮಾಂದ್ಯತೆಯ ಹೆಚ್ಚಳ ಸೇರಿದಂತೆ ಹಲವಾರು ಆರೋಗ್ಯ ಅಪಾಯಗಳಿಗೆ ಸಂಬಂಧಿಸಿವೆ ಎಂದು ಬಹಿರಂಗಪಡಿಸಿದೆ. ಇದಲ್ಲದೇ ಸ್ಪೇನ್ ಮತ್ತು ಫ್ರಾನ್ಸ್‌ನಲ್ಲಿನ ಸಂಶೋಧಕರ ಅಧ್ಯಯನವೊಂದರ ಪ್ರಕಾರ ಹೆಚ್ಚು ಸಂಸ್ಕರಿಸಿದ ಆಹಾರಗಳು ಪ್ರಾಣಕ್ಕೆ ಕುತ್ತು ತರಬಹುದು ಎಂದು ಎಚ್ಚರಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!