AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಪಂಚದಾದ್ಯಂತ ಗರ್ಭಾವಸ್ಥೆ, ಹೆರಿಗೆಯ ಸಮಯದಲ್ಲಿ ಪ್ರತಿ 2 ನಿಮಿಷಕ್ಕೆ ಒಬ್ಬ ಮಹಿಳೆ ಸಾವು: ಯು ಎನ್​​​ ಏಜೆನ್ಸಿ

ಗರ್ಭಾವಸ್ಥೆ ಹಾಗೂ ಹೆರಿಗೆಯ ಸಮಯದಲ್ಲಿ ಪ್ರತಿ ನಿಮಿಷಕ್ಕೆ ಒಬ್ಬ ಮಹಿಳೆಯ ಸಾವನ್ನಪ್ಪುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯು ಎನ್​​ ಏಜೆನ್ಸಿ ವರದಿ ಮಾಡಿದೆ.

ಪ್ರಪಂಚದಾದ್ಯಂತ ಗರ್ಭಾವಸ್ಥೆ, ಹೆರಿಗೆಯ ಸಮಯದಲ್ಲಿ  ಪ್ರತಿ 2 ನಿಮಿಷಕ್ಕೆ ಒಬ್ಬ ಮಹಿಳೆ ಸಾವು: ಯು ಎನ್​​​ ಏಜೆನ್ಸಿ
ಸಾಂದರ್ಭಿಕ ಚಿತ್ರImage Credit source: Arab News
ಅಕ್ಷತಾ ವರ್ಕಾಡಿ
|

Updated on:Feb 23, 2023 | 11:53 AM

Share

20 ವರ್ಷಗಳಲ್ಲಿ ಗರ್ಭಿಣಿ ಅಥವಾ ಹೊಸ ತಾಯಂದಿರ ಮರಣ ಪ್ರಮಾಣದಲ್ಲಿ ಶೇಕಡಾ 34.3 ರಷ್ಟು ಕಡಿಮೆಯಾಗಿದ್ದರೂ ಕೂಡ ಹೆರಿಗೆಯ ಸಮಯದಲ್ಲಿ ಪ್ರತಿ ನಿಮಿಷಕ್ಕೆ ಒಬ್ಬ ಮಹಿಳೆಯ ಮರಣಕ್ಕೆ ಕಾರಣವಾಗುತ್ತದೆ ಎಂದು ಸಂಶೋಧನೆ ತಿಳಿಸಿದೆ. 20 ವರ್ಷಗಳಲ್ಲಿ ತಾಯಂದಿರ ಮರಣ ಪ್ರಮಾಣವು ಮೂರನೇ ಒಂದು ಭಾಗದಷ್ಟು ಕಡಿಮೆಯಾದರೂ, ಗರ್ಭಧಾರಣೆ ಅಥವಾ ಹೆರಿಗೆಯ ತೊಂದರೆಗಳಿಂದಾಗಿ ಪ್ರತಿ ಎರಡು ನಿಮಿಷಗಳಿಗೊಮ್ಮೆ ಮಹಿಳೆ ಸಾಯುತ್ತಾಳೆ ಎಂದು ವಿಶ್ವಸಂಸ್ಥೆ ಗುರುವಾರ ವರದಿ ಮಾಡಿದೆ.

ಒಟ್ಟಾರೆ ಹೆರಿಗೆಯ ಸಮಯದ ಮರಣ ಪ್ರಮಾಣವು 20 ವರ್ಷಗಳ ಅವಧಿಯಲ್ಲಿ ಶೇಕಡಾ 34.3 ರಷ್ಟು ಕಡಿಮೆಯಾಗಿದೆ. ಅದೇನೇ ಇದ್ದರೂ, ಅಂದರೆ 2020 ರಲ್ಲಿ ದಿನಕ್ಕೆ ಸುಮಾರು 800 ಮಹಿಳೆಯರು ಅಥವಾ ಪ್ರತಿ ಎರಡು ನಿಮಿಷಕ್ಕೆ ಒಬ್ಬರು ಸಾವನ್ನಪ್ಪಿದ್ದಾರೆ. 2000 ಮತ್ತು 2015 ರ ನಡುವೆ ಅಮೆರಿಕದಲ್ಲಿ ಹೆರಿಗೆಯ ಸಮಯದ ಮರಣ ಪ್ರಮಾಣದಲ್ಲಿ ಅತೀ ಹೆಚ್ಚು ಏರಿಕೆ ಕಂಡಿದೆ.

ಇದನ್ನೂ ಓದಿ: ಮಧ್ಯರಾತ್ರಿಯಾದರೂ ನಿದ್ರೆ ಬರುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ, ತಕ್ಷಣವೇ ನಿದ್ದೆ ಬರುತ್ತದೆ

ಗರ್ಭಧಾರಣೆಯು ಪ್ರತೀ ಮಹಿಳೆಗೂ ವಿಶೇಷ ಅನುಭವವಾಗಿದೆ. ಆದರೆ ದುರಂತವೆನೆಂದರೆ ಪ್ರಪಂಚದಾದ್ಯಂತ ಲಕ್ಷಾಂತರ ಜನರು ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಶ್ವ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ. ಯುರೋಪ್ ಮತ್ತು ಉತ್ತರ ಅಮೆರಿಕಾದಲ್ಲಿ ಶೇಕಡಾ 17 ರಷ್ಟು ಮತ್ತು ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್‌ನಲ್ಲಿ ಶೇಕಡಾ 15 ರಷ್ಟು ದರ ಏರಿಕೆಯಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:53 am, Thu, 23 February 23

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ