AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Pepper Benefits: ಕರಿಮೆಣಸು ಕೇವಲ ಮಸಾಲೆ ಪದಾರ್ಥವಲ್ಲ, ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಕರಿಮೆಣಸು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವುಗಳಲ್ಲಿ ಅನೇಕ ಅದ್ಭುತ ಔಷಧೀಯ ಗುಣಗಳು ಅಡಗಿವೆ. ನಮ್ಮ ಅಡುಗೆ ಮನೆಯಲ್ಲಿ ಸಿಗುವ ಈ ಆಹಾರ ಪದಾರ್ಥದಿಂದ ದುಪ್ಪಟ್ಟು ಲಾಭ ಪಡೆಯಬಹುದು ಎನ್ನುತ್ತಾರೆ ವೈದ್ಯರು.

Black Pepper Benefits: ಕರಿಮೆಣಸು ಕೇವಲ ಮಸಾಲೆ ಪದಾರ್ಥವಲ್ಲ, ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ
Black Pepper
TV9 Web
| Edited By: |

Updated on: Sep 27, 2022 | 9:00 AM

Share

ಕರಿಮೆಣಸು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವುಗಳಲ್ಲಿ ಅನೇಕ ಅದ್ಭುತ ಔಷಧೀಯ ಗುಣಗಳು ಅಡಗಿವೆ. ನಮ್ಮ ಅಡುಗೆ ಮನೆಯಲ್ಲಿ ಸಿಗುವ ಈ ಆಹಾರ ಪದಾರ್ಥದಿಂದ ದುಪ್ಪಟ್ಟು ಲಾಭ ಪಡೆಯಬಹುದು ಎನ್ನುತ್ತಾರೆ ವೈದ್ಯರು. ಕರಿಮೆಣಸಿನಿಂದ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನಗಳನ್ನು ಪಡೆಯಬಹುದು, ಇವುಗಳನ್ನು ಬೆಳಗ್ಗೆ ಬೆಚ್ಚಗಿನ ನೀರಿನಲ್ಲಿ ಸೇವಿಸುವುದರಿಂದ ದೇಹದ ತ್ರಾಣ ಹೆಚ್ಚುತ್ತದೆ.

ಹೊಟ್ಟೆನೋವು, ಗ್ಯಾಸ್, ಅಸಿಡಿಟಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರು, ನಿಂಬೆರಸಕ್ಕೆ ಚಿಟಿಕೆ ಕಾಳುಮೆಣಸಿನ ಪುಡಿ ಸೇರಿಸಿ ಕುಡಿದರೆ ಪರಿಹಾರ ಸಿಗುತ್ತದೆ. ಹಾಗೆಯೇ ಕರಿಮೆಣಸಿನ ಪುಡಿಯನ್ನು ಸೇವಿಸಿದರೆ ಒತ್ತಡ, ಖಿನ್ನತೆ ದೂರವಾಗುತ್ತದೆ. ಕರಿಮೆಣಸಿನಲ್ಲಿ ಪೈಪರಿನ್ ಎಂಬ ರಾಸಾಯನಿಕವಿದೆ. ಇದು ನಿಮ್ಮಲ್ಲಿ ಈ ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

ನೆಗಡಿ, ಕೆಮ್ಮು, ಕಫದಿಂದ ಬಳಲುತ್ತಿರುವವರು, ಕರಿಮೆಣಸಿನಿಂದ ಮಾಡಿದ ಸಾರನ್ನು ಊಟ ಮಾಡಿದರೆ, ಪರಿಹಾರ ಸಿಗುತ್ತದೆ. ಕರಿಮೆಣಸು, ಜಾಯಿಕಾಯಿ, ಕಲ್ಲು ಉಪ್ಪು ಮತ್ತು ಕರಿಮೆಣಸಿನ ಮಿಶ್ರಣವನ್ನು ಮಾಡಿ, ಕೆಲವು ಹನಿ ಸಾಸಿವೆ ಎಣ್ಣೆಯನ್ನು ಸೇರಿಸಿ ನಿಮ್ಮ ಹಲ್ಲು ಮತ್ತು ಒಸಡುಗಳಿಗೆ ಹಚ್ಚಿ.

ನಂತರ ನಿಮ್ಮ ಬಾಯಿಯನ್ನು ತೊಳೆಯಿರಿ, ಒಸಡು ನೋವಿನಿಂದ ನೀವು ಪರಿಹಾರವನ್ನು ಪಡೆಯಬಹುದು. ಕರಿಮೆಣಸು ವಿಟಮಿನ್ ಸಿ, ಎ, ಫ್ಲೇವನಾಯ್ಡ್‌ಗಳು, ಕ್ಯಾರೋಟಿನ್ ಮತ್ತು ಇತರ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಅವರು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅನ್ನು ತಡೆಯುತ್ತಾರೆ.

ಪ್ರತಿದಿನ ಕರಿಮೆಣಸನ್ನು ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದಿಲ್ಲ. ಇದು ಹೃದಯಾಘಾತಕ್ಕೆ ಕಾರಣವಾಗುವುದಿಲ್ಲ. ನೀವು ಬೇಗನೆ ತೂಕ ಇಳಿಸಿಕೊಳ್ಳಬೇಕೆ ಅಥವಾ ಬೊಜ್ಜಿನಿಂದ ಬಳಲುತ್ತಿದ್ದೀರಾ, ನಿಮ್ಮ ಆಹಾರದಲ್ಲಿ ಕರಿಮೆಣಸನ್ನು ಸೇರಿಸಿ, ಬದಲಾವಣೆ ಬರುತ್ತದೆ. ಮತ್ತು ಕರಿಮೆಣಸಿನಲ್ಲಿ ಇರುವ ಉರಿಯೂತ ನಿವಾರಕ ಅಂಶಗಳು. ಕೀಲು ನೋವಿನಿಂದ ಉಪಶಮನ ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?