AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjeer Benefits: ಈ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ! ಇಲ್ಲಿದೆ ಮಾಹಿತಿ

ವೈದ್ಯಕೀಯ ತಜ್ಞರ ಪ್ರಕಾರ ಅಂಜೂರದಲ್ಲಿ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಅಂಜೂರದಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಯೋಜನಕಾರಿ ಖನಿಜಗಳಿವೆ.

Anjeer Benefits: ಈ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ! ಇಲ್ಲಿದೆ ಮಾಹಿತಿ
ಅಂಜೂರ ಹಣ್ಣು (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 10, 2022 | 7:00 AM

Share

ಅಂಜೂರ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಈ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ನೀವು ಕೂಡ ಪ್ರತಿದಿನ ಅಂಜೂರದ ಹಣ್ಣುಗಳನ್ನು ಸೇವಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಹಸಿ ಅಂಜೂರದ (Anjeer) ಜೊತೆಗೆ ಒಣಗಿದ ಅಂಜೂರದ ಹಣ್ಣುಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೂಕ ಇಳಿಸಿಕೊಳ್ಳುವುದರಿಂದ ಇತರೆ ಹಲವು ಸಮಸ್ಯೆಗಳಿಗೆ ಅಂಜೂರವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಆಗುವ ಲಾಭಗಳೇನು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ವೈದ್ಯಕೀಯ ತಜ್ಞರ ಪ್ರಕಾರ ಅಂಜೂರದಲ್ಲಿ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಅಂಜೂರದಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಯೋಜನಕಾರಿ ಖನಿಜಗಳಿವೆ. ಅಂಜೂರವು ಫೈಬರ್, ಪ್ರೋಟೀನ್, ಆಂಟಿ-ಆಕ್ಸಿಡೆಂಟ್ ಮತ್ತು ವಿಟಮಿನ್‌ಗಳ ಉತ್ತಮ ಮೂಲವಾಗಿದೆ.

ಪ್ರಯೋಜನಗಳು: 

  • ಅಂಜೂರದಲ್ಲಿ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸಲು ಉಪಯುಕ್ತವಾಗಿವೆ. ಅಂಜೂರದಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
  • ಅಂಜೂರದಲ್ಲಿ ಕ್ಯಾಲ್ಸಿಯಂ ಕೂಡ ಸಮೃದ್ಧವಾಗಿದೆ. ನಿಮ್ಮಲ್ಲಿ ಕ್ಯಾಲ್ಸಿಯಂ ಕೊರತೆಯಿದ್ದರೆ ಅಥವಾ ದುರ್ಬಲ ಮೂಳೆಗಳನ್ನು ಹೊಂದಿದ್ದರೆ, ಅಂಜೂರದ ಹಣ್ಣನ್ನು ಹಾಲಿನೊಂದಿಗೆ ಪ್ರತಿದಿನ ಸೇವಿಸಿ.
  • ಅಂಜೂರದಲ್ಲಿ ಕಬ್ಬಿಣಾಂಶ ಹೇರಳವಾಗಿದೆ. ಇದನ್ನು ತಿನ್ನುವುದರಿಂದ ದೇಹದಲ್ಲಿ ಕಬ್ಬಿಣಾಂಶದ ಕೊರತೆ ನಿವಾರಣೆಯಾಗುತ್ತದೆ. ಕಬ್ಬಿಣದ ಅಂಶವು ಸಮೃದ್ಧವಾಗಿರುವುದರಿಂದ ರಕ್ತಹೀನತೆಯಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. 
  • ಇದರಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಷಿಯಂನಂತಹ ಖನಿಜಗಳು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯವನ್ನು ಬಲಪಡಿಸುತ್ತದೆ. 
  • ಇದು ಒಮೆಗಾ -3 ಕೊಬ್ಬಿನಾಮ್ಲಗಳನ್ನು ಸಹ ಒಳಗೊಂಡಿದೆ. ಇದು ಪರಿಧಮನಿಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. 
  • ಅಂಜೂರವು ದೇಹದಲ್ಲಿನ ಆಮ್ಲವನ್ನು ನಿಯಂತ್ರಿಸುತ್ತದೆ. ಇದರ ಸೇವಿಸುವುದರಿಂದ ಗ್ಯಾಸ್, ಅಸಿಡಿಟಿ ಮತ್ತು ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳು ಗುಣವಾಗುತ್ತದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ