AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banana Benefits: ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್​​ ತಡೆಗಟ್ಟಬಹುದಾ? ಸಂಶೋಧನೆ ಹೇಳುವುದು ಏನು?

ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್ ಬರುವ ಅಪಾಯ ಕಡಿಮೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ಇದನ್ನು ಕೇಳಿ ನಿಮಗೂ ಆಶ್ಚರ್ಯವಾಗಬಹುದು. 

Banana Benefits: ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್​​ ತಡೆಗಟ್ಟಬಹುದಾ? ಸಂಶೋಧನೆ ಹೇಳುವುದು ಏನು?
ಬಾಳೆಹಣ್ಣು (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 09, 2022 | 7:00 AM

Share

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಆರೋಗ್ಯಕರ. ಬಾಳೆಹಣ್ಣಿನಲ್ಲಿ (Banana) ವಿವಿಧ ಪೋಷಕಾಂಶಗಳಿವೆ. ಇವು ದೇಹದಲ್ಲಿರುವ ಹಲವಾರು ರೋಗಗಳಿಂದ ನಮ್ಮನ್ನು ರಕ್ಷಿಸುತ್ತವೆ. ಅನೇಕ ಜನರು ತೂಕ ಹೆಚ್ಚಿಸಲು ಅಥವಾ ತಮ್ಮ ದೇಹವನ್ನು ಸದೃಢವಾಗಿಡಲು ಬಾಳೆಹಣ್ಣು ತಿನ್ನುತ್ತಾರೆ. ಆದರೆ ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್ ಕೂಡ ಬರದಂತೆ ತಡೆಯಬಹುದು ಎಂಬಹುದು ನಿಮಗೆ ಗೊತ್ತಾ? ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್ ಬರುವ ಅಪಾಯ ಕಡಿಮೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ಇದನ್ನು ಕೇಳಿ ನಿಮಗೂ ಆಶ್ಚರ್ಯವಾಗಬಹುದು. ಆದರೆ ಬಾಳೆಹಣ್ಣು ಮಾತ್ರವಲ್ಲದೆ, ಕಾರ್ಬೋಹೈಡ್ರೇಟ್‌ಗಳಿಂದ ಸಮೃದ್ಧವಾಗಿರುವ ಇತರ ಆಹಾರಗಳು ಕ್ಯಾನ್ಸರ್​ನ್ನು​​ ತಡೆಯಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಾಳೆಹಣ್ಣು ಸೇವನೆಯಿಂದ ಕ್ಯಾನ್ಸರ್​ನ್ನು ಹೇಗೆ ತಡೆಯಬಹುದು ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿ ಉತ್ತರವಿದೆ.

ಇದನ್ನೂ ಓದಿ: pregnancy: ನೀವು ಗರ್ಭಿಣಿಯೇ ಎಂದು ಹೇಗೆ ತಿಳಿಯುವುದು? ಗರ್ಭಧಾರಣೆಯ ದೈಹಿಕ ಚಿಹ್ನೆಗಳು ಇಲ್ಲಿವೆ

ಸಂಶೋಧನೆ ಏನು ಹೇಳುತ್ತದೆ:

ಮೆಡಿಕಲ್ ನ್ಯೂಸ್ ಟುಡೇ ವರದಿಯ ಪ್ರಕಾರ, ರೋಗ ನಿರೋಧಕ ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿದೆ. ಇದು ಸಣ್ಣ ಕರುಳಿನಿಂದ ಜೀರ್ಣವಾಗದೆ ದೊಡ್ಡ ಕರುಳನ್ನು ತಲುಪುತ್ತವೆ. ಇದು ದೊಡ್ಡ ಕರುಳಿನಲ್ಲಿ ಜೀರ್ಣವಾಗುತ್ತದೆ. ನಿರೋಧಕ ಪಿಷ್ಟಗಳು ಧಾನ್ಯಗಳು, ಬಾಳೆಹಣ್ಣುಗಳು, ಬೀನ್ಸ್, ಅಕ್ಕಿ, ಬೇಯಿಸಿದ ಮತ್ತು ಶೀತಲವಾಗಿರುವ ಪಾಸ್ಟಾ ಮುಂತಾದ ಸಸ್ಯ ಆಧಾರಿತ ಆಹಾರಗಳಾಗಿವೆ.

ಇದು ಪಿಷ್ಟದ ನಾರಿನ ಭಾಗವಾಗಿದ್ದು, ಇದು ಕೊಲೊರೆಕ್ಟಲ್ ಕ್ಯಾನ್ಸರ್ ಮತ್ತು ಇತರ ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಲೀಡ್ಸ್ ವಿಶ್ವವಿದ್ಯಾನಿಲಯ, ನ್ಯೂಕ್ಯಾಸಲ್, ಯುಕೆಯ ಅಧ್ಯಯನಗಳು ಲಿಂಚ್ ಸಿಂಡ್ರೋಮ್ ಹೊಂದಿರುವ ಜನರಲ್ಲಿ ನಿರೋಧಕ ಪಿಷ್ಟದ ಪುಡಿಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: Diabetes: ಎಚ್ಚರ… ಮೂರನೇ ವಿಧದ ಮಧುಮೇಹ ಪತ್ತೆ; ಟೈಪ್ 1, ಟೈಪ್ 2 ಮತ್ತು ಮೂರನೇ ಮಧುಮೇಹದ ವ್ಯತ್ಯಾಸ, ಚಿಕಿತ್ಸೆ ಇಲ್ಲಿವೆ

ಪ್ರತಿದಿನ 30 ಗ್ರಾಂ ನಿರೋಧಕ ಪಿಷ್ಟವನ್ನು ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಂಶೋಧನೆ ಹೇಳಿದೆ. 30 ಗ್ರಾಂ ನಿರೋಧಕ ಪಿಷ್ಟವು 1 ಕಚ್ಚಾ ಬಾಳೆಹಣ್ಣಿಗೆ ಸಮನಾಗಿರುತ್ತದೆ. ಅಧ್ಯಯನದಲ್ಲಿ ಸುಮಾರು 10 ವರ್ಷಗಳ ಅನುಸರಣೆಯ ನಂತರ ಡೇಟಾವನ್ನು ಸಂಗ್ರಹಿಸಲಾಗಿದೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್